AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ನೋಯ್ಡಾ ಟವರ್​​ನ್ನು ನೆಲಸಮ ಮಾಡಿದಂತೆ ಮಾಡಲಾಗುವುದು: ಸಚಿವ ಆರ್ ಅಶೋಕ

ಅಕ್ರಮವಾಗಿ ನಿರ್ಮಿಸಲಾದ  ಕಟ್ಟಡಗಳನ್ನು ಕೆಡವಲು ನಿಯಂತ್ರಿತ ಸ್ಫೋಟ ಬಳಸುತ್ತೇವೆ ಎಂದ ಅವರು ನೋಯ್ಡದಲ್ಲಿ ಇತ್ತೀಚೆಗೆ ಕೆಡವಲಾದ ಅವಳಿ ಗೋಪುರಗಳ ಮಾದರಿಯಲ್ಲಿ ನಾವು ಅಕ್ರಮ ನಿರ್ಮಾಣಗಳನ್ನು ನೆಲಸಮ ಮಾಡುತ್ತೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳನ್ನು ನೋಯ್ಡಾ ಟವರ್​​ನ್ನು ನೆಲಸಮ ಮಾಡಿದಂತೆ ಮಾಡಲಾಗುವುದು: ಸಚಿವ ಆರ್ ಅಶೋಕ
ಆರ್ ಅಶೋಕ
TV9 Web
| Edited By: |

Updated on:Sep 13, 2022 | 1:40 PM

Share

ಬೆಂಗಳೂರು: ಭಾರಿ ಮಳೆ ಮತ್ತು ಪ್ರವಾಹ ಬೆಂಗಳೂರಿನ ಮೇಲೆ ಭಾರೀ ಪರಿಣಾಮ ಬೀರಿದೆ. ಈ ಹೊತ್ತಲ್ಲಿ ಅಕ್ರಮ ನಿರ್ಮಾಣಗಳನ್ನು ನೋಯ್ಡಾ ಅವಳಿ ಟವರ್​​ಗಳಂತೆ ನೆಲಸಮ ಮಾಡಲಾಗುವುದು ಎಂದು ಕರ್ನಾಟಕದ ಕಂದಾಯ ಸಚಿವ ಆರ್ ಅಶೋಕ (R Ashoka) ಎಚ್ಚರಿಸಿದ್ದಾರೆ. ಬೆಂಗಳೂರಿನ ನಾಗರಿಕ ಸಂಸ್ಥೆಗಳು 700 ಅತಿಕ್ರಮಣಗಳನ್ನು ಗುರುತಿಸಿವೆ, ಅದು ನಗರದಾದ್ಯಂತ ಮಳೆನೀರಿನ ಚರಂಡಿಗಳಿಗೆ ಅಡ್ಡಿಯಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದಲೇ ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಐಟಿ ನಗರದಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾಯಿತು. ಒತ್ತುವರಿ ತೆರವುಗೊಳ್ಳುವವರೆಗೂ ಕೆಡವುವ ಕಾರ್ಯ ಮುಂದುವರಿಯಲಿದೆ ಎಂದು ಆರ್ ಅಶೋಕ ಹೇಳಿದ್ದಾರೆ.  ಅಕ್ರಮವಾಗಿ ನಿರ್ಮಿಸಲಾದ  ಕಟ್ಟಡಗಳನ್ನು ಕೆಡವಲು ನಿಯಂತ್ರಿತ ಸ್ಫೋಟ ಬಳಸುತ್ತೇವೆ ಎಂದ ಅವರು ನೋಯ್ಡದಲ್ಲಿ ಇತ್ತೀಚೆಗೆ ಕೆಡವಲಾದ ಅವಳಿ ಗೋಪುರಗಳ ಮಾದರಿಯಲ್ಲಿ ನಾವು ಅಕ್ರಮ ನಿರ್ಮಾಣಗಳನ್ನು ನೆಲಸಮ ಮಾಡುತ್ತೇವೆ ಎಂದಿದ್ದಾರೆ.

ಕುತುಬ್ ಮಿನಾರ್‌ಗಿಂತಲೂ ಎತ್ತರದ ಕಟ್ಟಡವಾಗಿದ್ದ ನೋಯ್ಡಾದ ಅವಳಿ ಕಟ್ಟಡಗಳನ್ನು 3,700 ಕೆಜಿ ಸ್ಫೋಟಕಗಳನ್ನು ಸಿಡಿಸಿ ಸೆಕೆಂಡುಗಳಲ್ಲಿ ನೆಲಸಮ ಮಾಡಲಾಯಿತು.ಅದೇ ವೇಳೆ ಅಕ್ರಮಕ್ಕೆ ಅನುಮತಿ ನೀಡಿದ ಬಿಲ್ಡರ್‌ಗಳು ಮತ್ತು ಅಧಿಕಾರಿಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ” ಎಂದು ಅಶೋಕ ಹೇಳಿದ್ದಾರೆ.

Published On - 1:32 pm, Tue, 13 September 22

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ