2nd PUC Exam Time Table: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ.

2nd PUC Exam Time Table: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Apr 07, 2022 | 2:50 PM

ಬೆಂಗಳೂರು: ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ(2nd PUC Final Time Table) ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಮಂಡಳಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಮಾಡಿದೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಈ ಹಿಂದೆ ಏಪ್ರಿಲ್ 16 ರಿಂದ ಮೇ 6ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿರುವ ಬಗ್ಗೆ ಪದವಿಪೂರ್ವ ಶಿಕ್ಷಣ ಮಂಡಳಿ ಘೋಷಣೆ ಮಾಡಿತ್ತು. ಆದ್ರೆ ದ್ವಿತೀಯ PU ಪರೀಕ್ಷೆ ಸಂದರ್ಭದಲ್ಲಿ JEE ಮುಖ್ಯ ಪರೀಕ್ಷೆ ಹಿನ್ನೆಲೆ ಪರಿಷ್ಕೃತ ವೇಳಾಪಟ್ಟಿ ಸಿದ್ಧ ಮಾಡಲಾಗಿದೆ. ಸದ್ಯ ಏಪ್ರಿಲ್ 22ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ದಿನಾಂಕ ಘೋಷಿಸಿದೆ. ಈ ಹಿಂದೆ ವೇಳಾಪಟ್ಟಿಯ ಬಗ್ಗೆ ಅಕ್ಷೇಪಣೆ ಸಲಿಸಲು ಮಾರ್ಚ್ 5 ಸಂಜೆ 5 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿತ್ತು. ಸದ್ಯ ಯಾವುದೇ ಅಕ್ಷೇಪಣೆಗಳಿಲ್ಲದ ಕಾರಣ ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಹೀಗಿದೆ ಏಪ್ರಿಲ್ 22ರಂದು ವ್ಯವಹಾರ ಅಧ್ಯಯನ ಪರೀಕ್ಷೆ ಏಪ್ರಿಲ್ 23ರಂದು ಗಣಿತ ಪರೀಕ್ಷೆ, ಏಪ್ರಿಲ್ 25ರಂದು ಅರ್ಥಶಾಸ್ತ್ರ ಏಪ್ರಿಲ್ 26ರಂದು ಮನಃಶಾಸ್ತ್ರ, ರಾಸಾಯನ ಶಾಸ್ತ್ರ ಪರೀಕ್ಷೆ ಏಪ್ರಿಲ್ 27ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ ಏಪ್ರಿಲ್ 27ರಂದು ಉರ್ದು, ಸಂಸ್ಕೃತ, ಫ್ರೆಂಚ್ ಏಪ್ರಿಲ್ 28ರಂದು ಕನ್ನಡ, ಅರೇಬಿಕ್ ಭಾಷಾ ಪರೀಕ್ಷೆ ಮೇ 2ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ ಮೇ 5ರಂದು ಇಂಗ್ಲಿಷ್ ಭಾಷಾ ಪರೀಕ್ಷೆ ಮೇ 10ರಂದು ಇತಿಹಾಸ, ಭೌತಶಾಸ್ತ್ರ ಪರೀಕ್ಷೆ ಮೇ 12ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ ಮೇ 14ರಂದು ಸಮಾಜಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ ಮೇ 17ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮೇ 17ರಂದು ಹೋಮ್ ಸೈನ್ಸ್, ಮೇ 18ರಂದು ಹಿಂದಿ ಪರೀಕ್ಷೆ

ಇದನ್ನೂ ಓದಿ: ECL Recruitment 2022: ECLನಲ್ಲಿ ಪಿಯುಸಿ ಪಾಸಾದವರಿಗೆ ಬಂಪರ್ ಉದ್ಯೋಗಾವಕಾಶ

2 PUC Exam Resheduled: ಪ.ಪೂ. ಶಿಕ್ಷಣ ಮಂಡಳಿಯಿಂದ ಪರಿಷ್ಕೃತ ವೇಳಾಪಟ್ಟಿ ಪ್ರಕಟ, ಏ. 22ರಿಂದ ಎಕ್ಸಾಂ ಶುರು

Published On - 9:24 pm, Mon, 7 March 22

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?