AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದೂ ಒಣ ಹವೆಯ ಮುನ್ಸೂಚನೆ; ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

Karnataka Weather: ಉತ್ತರ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಕೆಲ ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ನಿನ್ನೆಯಂತೆ ಇಂದೂ ಒಣ ಹವೆ ವಾತಾವರಣವಿರಲಿದ್ದು, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣದ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಇಂದೂ ಒಣ ಹವೆಯ ಮುನ್ಸೂಚನೆ; ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ
ರಾಜ್ಯದೆಲ್ಲೆಡೆ ಇಂದೂ ಒಣ ಹವೆಯ ಮುನ್ಸೂಚನೆ
ಭಾವನಾ ಹೆಗಡೆ
|

Updated on: Dec 09, 2025 | 7:46 AM

Share

ಬೆಂಗಳೂರು, ಡಿಸೆಂಬರ್ 09: ಬೆಳಗಾವಿ, ಬೀದರ್ ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಒಣ ಹವೆಯ ವಾತಾವರಣ ಇದ್ದು, ಇಂದೂ ಅದೇ ಹವಾಮಾನ (Weather Forecast) ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆ; ಬೆಂಗಳೂರಿನಲ್ಲಿ ಇಂದೂ ಇರಲಿದೆ ಮಂಜು ಮುಸುಕಿದ ಹವಾಮಾನ

ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ

ಬೆಂಗಳೂರಲ್ಲಿ ಹಲವು ದಿನಗಳಿಂದ ಮಂಜು ಕವಿದ ವಾತಾವರಣವಿದ್ದು, ಇಂದೂ ಅದೇ ಹವಾಮಾನವಿರಲಿದೆ ಎಂದು ಇಲಾಖೆ ತಿಳಿಸಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 11 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 16.°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಕೊಯಮತ್ತೂರಿನ ಬೇಕರಿಯಿಂದ 10,000 ರೂ. ಸಿಗರೇಟ್ ಪ್ಯಾಕೆಟ್ ಕದ್ದ ಕಳ್ಳ!
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಮೋದಿ ಬಹಳ ಸುಂದರ ವ್ಯಕ್ತಿ; ಗೆಳೆಯನನ್ನು ಹೊಗಳಿದ ಟ್ರಂಪ್
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್