AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​

ಮಧ್ಯರಾತ್ರಿ ಆಡುಗೋಡಿ ಪೊಲೀಸರು ಸಿನಿಮಾ ರೀತಿಯಲ್ಲಿ 2ಕಿ.ಮಿ ಚೇಸ್​ ಮಾಡಿ ಅಪಹರಣಕ್ಕೊಳಗಾದ ಯುವಕನನ್ನ ರಕ್ಷಿಸಿ ಆರೋಪಿಗಳನ್ನ ಕಂಬಿಯ ಹಿಂದೆ ಕಳುಹಿಸಿದ್ದಾರೆ.

ಬೆಂಗಳೂರಿನಲ್ಲಿ ಸಿನಿಮೀಯ ರೀತಿಯಲ್ಲಿ ಚೇಸ್​​ ಮಾಡಿ ಕಿಡ್ನ್ಯಾರ್ಪ್​ ಬಂಧನ; ಇಲ್ಲಿದೆ ನೋಡಿ ಫುಲ್​ ಡೀಟೆಲ್ಸ್​
ಸಾಂದರ್ಭಿಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 12, 2023 | 7:14 AM

Share

ಬೆಂಗಳೂರು: ಹಣಕ್ಕಾಗಿ ತೌಹಿದ್ ಎಂಬ ಯುವಕನನ್ನ ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೋರಮಂಗಲ 100 ಫೀಟ್​​ ರಸ್ತೆ ಬಳಿಯ ಚೆಕ್​ಪೋಸ್ಟ್​​ ಬ್ಯಾರಿಕೇಡ್​ಗೆ ರಾತ್ರಿ 11.40ರ ಸುಮಾರಿನಲ್ಲಿ ಕಾರು ಡಿಕ್ಕಿ ಹೊಡೆದಿದ್ದು, ಯುವಕ ಕಾಪಾಡಿ ಎಂದು ಕೂಗಿದ್ದಾನೆ. ಈ ವೇಳೆ ಆಡುಗೋಡಿ ಇನ್ಸ್​​ಪೆಕ್ಟರ್​ ಮಂಜುನಾಥ್​​ ಅಲರ್ಟ್ ಆಗಿದ್ದಾರೆ. ಕೂಡಲೇ ಸಿನಿಮಾ ರೀತಿಯಲ್ಲಿ 2 ಕಿ.ಮೀ. ಚೇಸ್​ ಮಾಡಿ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಯುವಕನನ್ನ ರಕ್ಷಿಸಿದ್ದಾರೆ. ನಾಲ್ವರಲ್ಲಿ ಓರ್ವ ಆರೋಪಿ ಗೋಪಿ ಎಂಬುವವನನ್ನ ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಬಲೆ ಪೊಲೀಸರು ಬಲೆ ಬಿಸಿದ್ದಾರೆ.

3 ದಿನದ ಹಿಂದೆ ಬಂಡೆಪಾಳ್ಯ ಬಳಿ ತೌಹಿದ್​ನನ್ನ ಕಿಡ್ನಾಪ್ ಮಾಡಿದ್ದ ಕಿಡ್ನ್ಯಾಪರ್ಸ್​ ಗೌಪ್ಯ ಸ್ಥಳದಲ್ಲಿರಿಸಿಕೊಂಡು ಕುಟುಂಬಸ್ಥರಿಗೆ 60 ಸಾವಿರ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಇಲ್ಲವಾದರೆ ತೌಹಿದ್​ನನ್ನ ಬೀಡುವುದಿಲ್ಲವೆಂದಿದ್ದಾರೆ. ಜೊತೆಗೆ ಪೊಲೀಸ್ ಠಾಣೆಗೆ ವಿಚಾರ ಮುಟ್ಟಿಸಿದರೆ ಕೊಲೆ ಮಾಡೋದಾಗಿ ಹೆದರಿಸಿದ್ದಾರೆ. ಹಾಗಾಗಿ ನಿನ್ನೆ ಸಂಜೆ 4.30 ಕ್ಕೆ ತೌಹಿದ್ ತಾಯಿ 35 ಸಾವಿರ ಹಣ ನೀಡಿದ್ದಾರೆ. ಹಣ ಕೊಟ್ಟ ಮೇಲೂ ಆರೋಪಿಗಳು ತೌಹಿದ್​ನನ್ನ ಬಿಟ್ಟಿಲ್ಲ. ನಂತರ ಈ ಬಗ್ಗೆ ದೂರು ನೀಡಲು ಮಡಿವಾಳ ಠಾಣೆಗೆ ಬಂದಿದ್ದ ಕುಟುಂಬ ಅಷ್ಟರಲ್ಲಾಗಲೇ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಪ್ರಕರಣ ಬಂಡೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹೀಗಾಗಿ ಪ್ರಕರಣವನ್ನ ಬಂಡೆಪಾಳ್ಯ ಪೊಲೀಸ್ ಠಾಣೆಗೆ ಹಸ್ತಾಂತರ ಮಾಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ