AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident In majestic: ಮೆಜೆಸ್ಟಿಕ್​ನಲ್ಲಿ ಕೆಎಸ್​ಆರ್​ಟಿಸಿ ವೋಲ್ವೋ ಬಸ್ ಅಪಘಾತ; ವ್ಯಕ್ತಿ ಸಾವು

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ಕಾಲುಗಳು ಕಟ್ ಆಗಿವೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Accident In majestic: ಮೆಜೆಸ್ಟಿಕ್​ನಲ್ಲಿ ಕೆಎಸ್​ಆರ್​ಟಿಸಿ ವೋಲ್ವೋ ಬಸ್ ಅಪಘಾತ; ವ್ಯಕ್ತಿ ಸಾವು
ಮೆಜೆಸ್ಟಿಕ್ನಲ್ಲಿ ಕೆಎಸ್ಅರ್ಟಿಸಿ ವೋಲ್ವೋ ಬಸ್ ಅಪಘಾತ
TV9 Web
| Edited By: |

Updated on:Jul 29, 2021 | 9:12 AM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ವೋಲ್ವೋ ಬಸ್ ವ್ಯಕ್ತಿಗೆ ಡಿಕ್ಕಿ ಹೊಡೆದು ಬಳಿಕ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ಕಾಲುಗಳು ಕಟ್ ಆಗಿವೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. KSRTC ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ. ಖಾಸಗಿ ಬಸ್‌ವೊಂದರ ಹಿಂದೆ ನಿಂತಿದ್ದ ಜನರನ್ನು ನೋಡದೆ ನಿರ್ಲಕ್ಷ್ಯದಿಂದ ಚಾಲಕ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಖಾಸಗಿ, KSRTC ಬಸ್‌ಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾನೆ.

ಸಾರಿಗೆ ಇಲಾಖೆಯ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ ಸಾರಿಗೆ ಇಲಾಖೆಯ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11.25ರಿಂದ ಶೇ. 21.50ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿ ಜುಲೈ 27ರಂದು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಅನ್ವಯ ನೌಕರರ ವೇತನಕ್ಕೆ ತುಟ್ಟಿ ಭತ್ಯೆ ಹೆಚ್ಚಳದ ಮೊತ್ತ ಸೇರ್ಪಡೆಯಾಗಲಿದೆ.

ಕರ್ನಾಟಕ ಸರ್ಕಾರವು ಉದ್ಯೋಗಿಗಳಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡಲು ನಿರ್ಧರಿಸಿರುವ ವಿಷಯವನ್ನು ಜುಲೈ 21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಹಿರಂಗಪಡಿಸಿತ್ತು.

ಇದನ್ನೂ ಓದಿ: Petrol Price Today: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ!

Published On - 8:25 am, Thu, 29 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್