ಮುಖ್ಯಮಂತ್ರಿ ಬದಲಾವಣೆ ಚಟುವಟಿಕೆ ನಡೀತಿರೋದು ನಿಜ; ಆದರೆ ನಾನು ಕೊರೋನಾ ಹತೋಟಿ ಕೆಲಸದಲ್ಲಿದ್ದೇನೆ: ಅಶೋಕ್

R Ashoka: ಹಲವಾರು ಸಭೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಪ್ರತ್ಯೇಕ ಸಭೆಗಳು ನಡೆಸುತ್ತಿರೋದು ಕೂಡಾ ಗಮನಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ದೆಹಲಿಗೂ ಕೆಲವು ನಾಯಕರು ಹೋಗಿದ್ದಾರೆ ಎಂದಿರುವ ಸಚಿವ ಆರ್.ಅಶೋಕ್ ಈ ಬೆಳವಣಿಗೆಗಳನ್ನು ನಾನು ಪಕ್ಕಕ್ಕಿಟ್ಟಿದ್ದೇನೆ. ನನ್ನ ಆದ್ಯತೆ ಎನಿದ್ದರೂ ಕೊರೋನಾ ನಿಯಂತ್ರಣ ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್

ಮುಖ್ಯಮಂತ್ರಿ  ಬದಲಾವಣೆ ಚಟುವಟಿಕೆ ನಡೀತಿರೋದು ನಿಜ; ಆದರೆ ನಾನು ಕೊರೋನಾ ಹತೋಟಿ ಕೆಲಸದಲ್ಲಿದ್ದೇನೆ: ಅಶೋಕ್
ಇನ್ನೂ 600 ಮಂದಿ ಸರ್ವೆಯರ್ ನೇಮಕಕ್ಕೆ ಆದೇಶ: ಕಂದಾಯ ಸಚಿವ ಆರ್ ಅಶೋಕ್
Follow us
ಸಾಧು ಶ್ರೀನಾಥ್​
|

Updated on:May 26, 2021 | 3:46 PM

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದ ಚಟುವಟಿಕೆಗಳು ನಡೆದಿರುವುದು ನಿಜ. ಶೇ.100 ರಷ್ಟು ನಿಜ, ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಸಚಿವರು ಕೂಡ ಭಾಗಿ ಆಗಿರೋದು ನಿಜ. ದೆಹಲಿಯಲ್ಲಿ ಶಾಸಕರು, ಸಚಿವರು ಇರೋದು ನಿಜ. ನಿನ್ನೆಯಿಂದ ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಗಮನಿಸುತ್ತಿದ್ದೇನೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಹಲವಾರು ಸಭೆಗಳು ನಡೆಯುತ್ತಿವೆ. ಕೆಲವರು ಕೆಲವು ಕಡೆ ಪ್ರತ್ಯೇಕ ಸಭೆಗಳು ನಡೆಸುತ್ತಿರೋದು ಕೂಡಾ ಗಮನಕ್ಕೆ ಬಂದಿದೆ. ನಾಯಕತ್ವ ಬದಲಾವಣೆ ಬಗ್ಗೆ ಬೆಳವಣಿಗಳು ಆಗುತ್ತಿರುವುದು ಸತ್ಯ. ದೆಹಲಿಗೂ ಕೆಲವು ನಾಯಕರು ಹೋಗಿದ್ದಾರೆ ಎಂದಿರುವ ಸಚಿವ ಆರ್.ಅಶೋಕ್ ಈ ಬೆಳವಣಿಗೆಗಳನ್ನು ನಾನು ಪಕ್ಕಕ್ಕಿಟ್ಟಿದ್ದೇನೆ. ನನ್ನ ಆದ್ಯತೆ ಎನಿದ್ದರೂ ಕೊರೋನಾ ನಿಯಂತ್ರಣ, ಆಕ್ಸಿಜನ್, ಬೆಡ್ ಕೊಡಿಸೋದು. ಕೊರೋನಾ ಹತೋಟಿಗೆ ತರುವ ಕೆಲಸ ಮಾಡ್ತಿದ್ದೇವೆ. ಕೊರೋನಾ ವಿರುದ್ಧದ ಹೋರಾಟ ನನಗೆ ಮುಖ್ಯವಾಗಿದೆ. ನನ್ನ ಗಮನ ಅತ್ತ ಕಡೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದೇನೆ.

(leadership change talks are in full swing in karnataka but i am busy with corona control works says revenue minister R Ashoka)

Published On - 3:44 pm, Wed, 26 May 21

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ