ವಿಧಾನಸೌಧದ ಎಂಟ್ರಿಯಲ್ಲೇ ಅಚಾನಕ್ ಆಗಿ ಬಿದ್ದು ಒಡೆದ ಎಣ್ಣೆ ಬಾಟಲ್, ಆ ವ್ಯಕ್ತಿ ಯಾರಿಗಾಗಿ ತಂದಿದ್ದ ಎಣ್ಣೆ?

ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಮದ್ಯ ಮದ್ಯ ತೆಗೆದುಕೊಂಡು ಹೋಗ್ತಿದ್ದ ವ್ಯಕ್ತಿ, ಅಚಾನಕ್ ಆಗಿ ಮದ್ಯದ ಬಾಟಲಿಯನ್ನು ಕೈಬಿಟ್ಟಿದ್ದು ಅದು ಕೆಳಗೆ ಬಿದ್ದು ಒಡೆದಿದೆ.

Follow us
ಆಯೇಷಾ ಬಾನು
|

Updated on:Mar 07, 2023 | 2:47 PM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಶಕ್ತಿ ಸೌಧದಲ್ಲಿ(Vidhana Soudha) ಮದ್ಯ ಬಾಟಲಿ(Liquor Bottle) ಪತ್ತೆಯಾಗಿದೆ. ಕರ್ನಾಟಕ ವಿಧಾನ ಸಭಾ ಚುನಾವಣೆ ಹೊಸ್ತಿಲಲ್ಲೇ ವಿಧಾನಸೌಧ ಬಂದಲ್ಲಾ ಬಂದು ರೀತಿಯಲ್ಲಿ ಸುದ್ದಿಯಾಗುತ್ತಿದೆ. ಕೆಲ ದಿನಗಳ ಹಿಂದೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಪತ್ತೆಯಾಗಿತ್ತು. ಈಗ ವಿಧಾನಸೌಧದ ದ್ವಾರದಲ್ಲಿ ಎಣ್ಣೆ ಬಾಟಲ್​ಗಳು ಪತ್ತೆಯಾಗಿವೆ.

ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಮದ್ಯ ಮದ್ಯ ತೆಗೆದುಕೊಂಡು ಹೋಗ್ತಿದ್ದ ವ್ಯಕ್ತಿ, ಅಚಾನಕ್ ಆಗಿ ಮದ್ಯದ ಬಾಟಲಿಯನ್ನು ಕೈಬಿಟ್ಟಿದ್ದು ಅದು ಕೆಳಗೆ ಬಿದ್ದು ಒಡೆದಿದೆ. ಮದ್ಯದ ಬಾಟಲಿ ಕೆಳಗೆ ಬೀಳುತ್ತಿದ್ದಂತೆ ಎಣ್ಣೆ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಭದ್ರತಾ ಸಿಬ್ಬಂದಿ ಇದ್ರೂ ಮದ್ಯದ ಬಾಟಲಿ ವಿಧಾನಸೌಧದ ಬಳಗೆ ಬಂದದ್ದು ಹೇಗೆ? ಯಾರಿಗಾಗಿ ಆ ವ್ಯಕ್ತಿ ಮದ್ಯ ತರುತ್ತಿದ್ದ ಎಂಬ ಪ್ರಶ್ನೆ ಎದ್ದಿದೆ. ಹೆಚ್ಚಿನ ಮಾಹಿತಿ ಬರಬೇಕಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:24 pm, Tue, 7 March 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ