ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿ ಪಟ್ಟಿ ಪ್ರಕಟ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿಗೆ ನಾನಾ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಲಾಗಿದೆ.
ಬೆಂಗಳೂರು: 202ನೇ ಸಾಲಿನ ಕನ್ನಡ ರಾಜೋತ್ಸವ ಪ್ರಶಸ್ತಿಗೆ ಅರ್ಹ ಮಹನೀಯರನ್ನುಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯ್ಕೆ ಸಲಹಾ ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ವಿವಿಧ ಕ್ಷೇತ್ರಗಳ ಒಟ್ಟು 30 ಕ್ಕೂ ಹೆಚ್ಚು ಸದಸ್ಯರನ್ನು ಆಯ್ಕೆ ಸಲಹಾ ಸಮಿತಿ ಹೊಂದಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಪ್ರಸಕ್ತ ಸಾಲಿನ ರಾಜೋತ್ಸವ ಪ್ರಶಸ್ತಿಗೆ ನಾನಾ ಕ್ಷೇತ್ರದ ಸಾಧಕರನ್ನು ಆಯ್ಕೆ ಮಾಡಲು ಸಮಿತಿಯನ್ನು ರಚಿಸಲಾಗಿದೆ. ಈ ಭಾರಿ ಒಟ್ಟು 67 ಸಾಧಕರನ್ನು ಗುರುತಿಸಿ ರಾಜೋತ್ಸವ ಪ್ರಶಸ್ತಿ ನೀಡಲಾಗುತ್ತಿದೆ.
ಆಯ್ಕೆ ಸಲಹಾ ಸಮಿತಿ ಸದಸ್ಯರ ಪಟ್ಟಿ:
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.