AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆಯಂತಾದ ಅಂಜನಾಪುರ ಮುಖ್ಯರಸ್ತೆಯಲ್ಲಿ ತೆಪ್ಪ ಬಿಟ್ಟು ಪ್ರತಿಭಟನೆ! ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಸ್ಥಳೀಯರು

ಕನಕಪುರ ಬನ್ನೇರುಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಅಂಜನಾಪುರ ರಸ್ತೆಯಲ್ಲಿ ಗುಂಡಿ ಬಿದ್ದಿವೆ. ಇದರಿಂದ ಸಂಚಾರ ಮಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ.

ಕೆರೆಯಂತಾದ ಅಂಜನಾಪುರ ಮುಖ್ಯರಸ್ತೆಯಲ್ಲಿ ತೆಪ್ಪ ಬಿಟ್ಟು ಪ್ರತಿಭಟನೆ! ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಸ್ಥಳೀಯರು
ತೆಪ್ಪ ಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ, ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾರೆ.
TV9 Web
| Edited By: sandhya thejappa|

Updated on: Sep 04, 2021 | 11:23 AM

Share

ಬೆಂಗಳೂರು: ನಗರದ ಅಂಜನಾಪುರ ಮುಖ್ಯರಸ್ತೆಯಲ್ಲಿ ಗುಂಡಿ ಬಿದ್ದು ಕೆರೆಯಂತಾಗಿದೆ. ಹೀಗಾಗಿ ಗುಂಡಿ ಬಿದ್ದು ನೀರು ತುಂಬಿರುವ ರಸ್ತೆಯಲ್ಲಿ ಸ್ಥಳೀಯರು ತೆಪ್ಪ ಬಿಟ್ಟು ಅದರಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 12 ವರ್ಷಗಳಿಂದ ರಸ್ತೆ ದುರಸ್ತಿಯೇ ಆಗಿಲ್ಲ. ರಸ್ತೆ ಅಪಾಯದ ಅಂಚಿನಲ್ಲಿದೆ. ಗುಂಡಿಗಳಿಂದ ಓಡಾಡುವವರಿಗೆ ತೀರ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಅಪಘಾತವಾಗುತ್ತಿದೆ. ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್ಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗಾಗಿ ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕನಕಪುರ ಬನ್ನೇರುಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಅಂಜನಾಪುರ ರಸ್ತೆಯಲ್ಲಿ ಗುಂಡಿ ಬಿದ್ದಿವೆ. ಇದರಿಂದ ಸಂಚಾರ ಮಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಚೇಂಚ್ ಮೇಕರ್ಸ್ ಆಫ್ ಕನಕಪುರ ರೋಡ್ ತಂಡ ಧರಣಿ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ನೂರಾರು ಜನರು ಭಾಗಿಯಾಗಿದ್ದು, ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ನಾಟಿ ಮಾಡುತ್ತಿದ್ದಾರೆ.

ರೈತರ ಧರಣಿ ಚಾಮರಾಜನಗರ: ಕೆರೆಗೆ ನೀರು ತುಂಬಿಸುವ ಕಾರ್ಯ ಸ್ಥಗಿತಗೊಳಿಸಿದ ಹಿನ್ನೆಲೆ ರೈತರು ಮತ್ತು ಅಚ್ಚುಕಟ್ಟುದಾರರು ನಂಜನಗೂಡು ತಾಲೂಕಿನ ಸುತ್ತೂರು ಬಳಿಯ ಪಂಪ್ಹೌಸ್ ಮುಂದೆ ಧರಣಿ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 1ರಂದು ಉಮ್ಮತ್ತೂರು ಕೆರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನೀರು ಬಿಟ್ಟಿದ್ದರು. ಎರಡು ದಿನಗಳ ಬಳಿಕ ಅಧಿಕಾರಿಗಳು ಪುನಃ ರಾತ್ರೋರಾತ್ರಿ ನೀರು ನಿಲ್ಲಿಸಿದ್ದಾರೆ. ಅಧಿಕಾರಿಗಳ ಈ ನಡೆಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ವೇಶ್ಯೆಯರು, ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕುತ್ತಿರುವ ತಾಲಿಬಾನ್​ ಉಗ್ರರು; ಜೀವ ತೆಗೆಯಲು ಸಿದ್ಧತೆ

ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

(locals have protested demanding the completion of the main road in Anjanapur Bengaluru)

Follow Us
TV9 Web
TV9 Web

TV9 Kannada

Read More
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ