- TV9 Kannada Karnataka News Bengaluru News Lokayukta officers arrested KAS officer in Bengaluru, Bengaluru News in Kannada
5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ
5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಲೋಕಾಯುಕ್ತ ಕಚೇರಿ
Updated on:Nov 15, 2022 | 8:41 PM
ಬೆಂಗಳೂರು: 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ (KAS) ಅಧಿಕಾರಿಯನ್ನು ಲೋಕಾಯುಕ್ತ (Lokayukta) ಅಧಿಕಾರಿಗಳು ಬಂಧಿಸಿದ್ದಾರೆ. 2014ನೇ ಬ್ಯಾಚ್ ಅಧಿಕಾರಿಯಾಗಿರುವ ಕೆಎಎಸ್ ಅಧಿಕಾರಿ ವರ್ಷಾ ಒಡೆಯರ್ ಬೆಂಗಳೂರು ನಗರ ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್ ಆಗಿ ಕಂದಾಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಖಾತೆ ಮಾಡಿಸುವ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು (ನ.14) ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:17 pm, Tue, 15 November 22

TV9 Web
TV9 Kannada
Read More
Related Stories
ಜಂಬೂಸವಾರಿ ಆರಂಭಕ್ಕೂ ಮುನ್ನ ನಂದಿಧ್ವಜ ಪೂಜೆ
ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ
KPSC ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ
ಇಂದು ಈ ರಾಶಿಯ ವ್ಯಾಪಾರಸ್ಥರಿಗೆ ಜಾಕ್ಪಾಟ್!
ಮಂಗಳೂರು ಅಪಘಾತ ಪ್ರಕರಣಕ್ಕೆ ಶಾಕಿಂಗ್ ಟ್ವಿಸ್ಟ್
ರಿಷಬ್ ಶೆಟ್ಟಿ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ; ಪೂಜೆಯ ವಿಡಿಯೋ ನೋಡಿ
ಮೈಸೂರಿನಂತೆ ಹೇಮಗುಡ್ಡದಲ್ಲಿ ಅದ್ಧೂರಿಯಾಗಿ ಜರುಗಿದ ಜಂಬೂಸವಾರಿ
ಮತ್ತೋರ್ವ ರಾಜಕೀಯ ವೈರಿಯ ಭೇಟಿ:ಕುತೂಹಲ ಮೂಡಿಸಿದ ಯತ್ನಾಳ್ ನಡೆ
ಹಜರತ್ ಇಮಾಮ್ ಶಾ ವಲಿ ದರ್ಗಾದಲ್ಲಿ ಮೈಸೂರು ದಸರಾ ಆನೆಗಳಿಗೆ ವಿಶೇಷ ಪೂಜೆ
ರಾಮ್ಲೀಲಾ ಮೈದಾನದಲ್ಲಿ ಪ್ರಧಾನಿ ಮೋದಿಯಿಂದ ರಾವಣನ ಪ್ರತಿಕೃತಿ ದಹನ
ರೀಲ್ಸ್ ಮಾಡೋ ಜೋಶ್ನಲ್ಲಿ ಮಗುವನ್ನೇ ಮರೆತ ದಂಪತಿ; ಕೂದಲೆಳೆ ಅಂತರದಲ್ಲಿ ತಪ್ಪಿತು ಅನಾಹುತ
12ನೇ ಮಹಡಿಯ ಕಿಟಕಿಯಿಂದ ನೇತಾಡಿದ 3 ವರ್ಷದ ಮಗುವನ್ನು ಕಾಪಾಡಿದ್ದು ಹೇಗೆ?
ನಿಮ್ಮ ಪ್ರೀತಿಗೆ ಧನ್ಯವಾದ ಎಂದ ‘ಪ್ರೇಮದ ಊರಲಿ’ ನಟಿ
ದಸರಾ ಹಬ್ಬದ ಖುಷಿಯಲ್ಲಿ ಮೋಕ್ಷಿತಾ ಪೈ
ಸಮೋಸ ಅಥವಾ ವಡಾ ಪಾವ್? ತಮನ್ನಾಗೆ ಸಿಕ್ಕಿತೇ ಉತ್ತರ: ವಿಡಿಯೋ ನೋಡಿ
ಪ್ರಭುದೇವ ಭರತನಾಟ್ಯ ಮಾಡಿರುವ ಶೈಲಿ ನೋಡಿ: ವಿಡಿಯೋ