5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ಕಚೇರಿ
Edited By:

Updated on: Nov 15, 2022 | 8:41 PM

ಬೆಂಗಳೂರು: 5 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ (KAS) ಅಧಿಕಾರಿಯನ್ನು ಲೋಕಾಯುಕ್ತ  (Lokayukta) ಅಧಿಕಾರಿಗಳು ಬಂಧಿಸಿದ್ದಾರೆ. 2014ನೇ ಬ್ಯಾಚ್ ಅಧಿಕಾರಿಯಾಗಿರುವ ಕೆಎಎಸ್ ಅಧಿಕಾರಿ ವರ್ಷಾ ಒಡೆಯರ್ ಬೆಂಗಳೂರು ನಗರ ಉತ್ತರ ವಿಭಾಗದ ವಿಶೇಷ ತಹಶೀಲ್ದಾರ್ ಆಗಿ ಕಂದಾಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಖಾತೆ ಮಾಡಿಸುವ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು (ನ.14) ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 pm, Tue, 15 November 22