Karnataka Dam Water Level: ಜು.12ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ

ಕರ್ನಾಟಕದ ಜಲಾಶಯಗಳ ಜುಲೈ12ರ ನೀರಿನ ಮಟ್ಟ: ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ಜು.12ರ ಕರ್ನಾಟಕದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: Jul 13, 2023 | 6:58 AM

​​ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ (Karnataka Rain). ದಕ್ಷಿಣ ಕನ್ನಡದಲ್ಲಿ ಭರ್ಜರಿ ಮಳೆಯಾಗಿ ಅಬ್ಬರ ಕಡಿಮೆಯಾಗಿದ್ದು ರಾಯಚೂರು, ಕಲಬುರಗಿ, ಯಾದಗಿರಿ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಕಡೆ ವರುಣನ ದರ್ಶನವಾಗಿಲ್ಲ. ಕೆಲ ಕಡೆ ಪ್ರತಿ ದಿನ ಮಳೆ ಸುರಿದರೆ ಇನ್ನೂ ಕೆಲ ಕಡೆ ಹನಿ ನೀರಿಗೂ ಹಾಹಾಕಾರ ಎದ್ದಿದೆ. ಕಲಬುರಗಿ, ರಾಯಚೂರಿನಲ್ಲಂತೂ ಬೆಳೆಗಳನ್ನು ಉಳಿಸಿಕೊಳ್ಳಲು ರೈತರು ಟ್ಯಾಂಕರ್​ ನೀರಿನ ಮೊರೆ ಹೋಗಿದ್ದಾರೆ. ಬನ್ನಿ ಇಂದಿನ ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ (Karnataka Dam Water Level) ಎಷ್ಟಿದೆ ಎಂಬುವುದನ್ನು ನೋಡೋಣ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್​​) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.6 123.08 87.99 91.66 104582 56936
ತುಂಗಭದ್ರಾ ಜಲಾಶಯ (Tungabhadra Dam) 497.71 71.54 68.01 40.48 43051 1037
ಮಲಪ್ರಭಾ ಜಲಾಶಯ (Malaprabha Dam) 633.8 37.73 17.38 19.89 12393 194
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 67.91 65.5 56318 0
ಕಬಿನಿ ಜಲಾಶಯ (Kabini Dam) 696.13 19.52 18.04 15.47 32615 34875
ಕೆ.ಆರ್.ಎಸ್ (KRS Dam) 657.73 49.45 48.34 15.33 65635 46518
ಘಟಪ್ರಭಾ ಜಲಾಶಯ (Ghataprabha Dam) 662.91 51 20.72 26.08 18756 113
ಹೇಮಾವತಿ ಜಲಾಶಯ (Hemavathi Dam) 890.58 37.10 35.46 18.38 33164 35320
ವರಾಹಿ ಜಲಾಶಯ (Varahi Dam) 594.36 31.10 10.62 5.15 9605 0
ಹಾರಂಗಿ ಜಲಾಶಯ (Harangi Dam)​​ 871.38 8.50 6.93 5.82 13988 13186
ಸೂಫಾ (Supa Dam) 564.33 145.33 48.85 58 32385 0

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ