ಬೆಂಗಳೂರಿನಲ್ಲಿ ಗಿಫ್ಟ್ ಐಟಂಗಳ ಗೋಡೌನ್​​ನಲ್ಲಿ ಭಾರೀ ಬೆಂಕಿ ಅವಘಡ

Edited By:

Updated on: Sep 20, 2026 | 7:15 AM

ಬೆಂಗಳೂರಿನಲ್ಲಿ ಗಿಫ್ಟ್ ಐಟಂಗಳ ಗೋಡೌನ್​​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಟ್ಟಣಗೆರೆ ಮೆಟ್ರೋ ನಿಲ್ದಾಣ ಬಳಿ ಇರುವ ಮಜಿದ್ ಅಲಿ ಎಂಬುವರ MF ಎಂಟರ್ ಪ್ರೈಸ್​ ನ ಗೋಡೌನ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 20): ಬೆಂಗಳೂರಿನಲ್ಲಿ ಗಿಫ್ಟ್ ಐಟಂಗಳ ಗೋಡೌನ್​​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಟ್ಟಣಗೆರೆ ಮೆಟ್ರೋ ನಿಲ್ದಾಣ ಬಳಿ ಇರುವ ಮಜಿದ್ ಅಲಿ ಎಂಬುವರ MF ಎಂಟರ್ ಪ್ರೈಸ್​ ನ ಗೋಡೌನ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಶಾರ್ಟ್​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಶಂಕೆ ವ್ಯಕ್ತವಾಗಿದ್ದು, ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More