AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು

ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿದೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

Bengaluru-Mysuru Highway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಕಿ.ಮೀ ಗಟ್ಟಲೇ ನಿಂತಿರುವ ವಾಹನಗಳು
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ Image Credit source: Deccan Chronicle
TV9 Web
| Updated By: Digi Tech Desk|

Updated on: Feb 05, 2023 | 6:26 PM

Share

ಬೆಂಗಳೂರು: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಕಳೆದ 3 ಗಂಟೆಯಿಂದ ವಾಹನಗಳು ನಿಂತಲ್ಲೇ ನಿಂತಿವೆ. ಸುಮಾರು 10 ಕಿಲೋಮೀಟರ್ ವರೆಗೂ ಬಾರಿ ಟ್ರಾಫಿಕ್ ಜಾಮ್ ಆಗಿರುವುದು ತಿಳಿದುಬಂದಿದೆ. ಬಿಡದಿಯಿಂದ ಕೆಂಗೇರಿವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ. ಕಳೆದ 3 ಗಂಟೆಯಿಂದ ಟ್ರಾಫಿಕ್​ನಲ್ಲಿ ಸಿಲುಕಿರುವ ವಾಹನ ಸವಾರರು ಪರದಾಡುತ್ತಿದ್ದಾರೆ. ಕೆಳಮಾರ್ಗ ಮಾತ್ರವಲ್ಲದೆ ಫ್ಲೈ ಓವರ್ ಕೂಡ ಫುಲ್ ಜಾಮ್ ಆಗಿರುವುದು ಕಂಡು ಬಂದಿದೆ . ವಿಚಾರೀತ ಟ್ರಾಫಿಕ್ ಜಾಮ್ ಹಿನ್ನಲೆ ಬೆಂಗಳೂರು ನಗರದೊಳಗೆ ಭಾರಿ ವಾಹನಗಳ ಸಂಚಾರವನ್ನು ನಿಷೇದಿಸಲಾಗಿದೆ. ಕೆಂಗೇರಿ ಸುತ್ತಮುತ್ತ ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆಯುತ್ತಿದ್ದರೆ.

ಇತ್ತೀಚೆಗಷ್ಟೇ ನಿರ್ಮಾಣವಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಮುಖ್ಯ ಯೋಜನೆಯೇ ತಡೆಯುವುದಾಗಿತ್ತು. ಹಳೆ ಹೆದ್ದಾರಿಯಲ್ಲಿ ವಾರಂತ್ಯದಲ್ಲಿ ಸಾಲುಗಟ್ಟಲೆ ವಾಹನಗಳು ಗಂಟೆಗಟ್ಟಲೆ ನಿಂತು ಜಾಮ್ ಆಗುತ್ತಿತ್ತು. ಅದೇ ಕಾರಣದಿಂದ ಬೆಂಗಳೂರು-ಮೈಸೂರ್ ಎಕ್ಸ್ ಪ್ರೆಸ್ ವೇ ನಿರ್ಮಾಣ ಮಾಡಲಾಯಿತು. ಇದೀಗ ಮೊದಲಿನಂತೆ ದಶಪಥ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಕಂಡು ಬರುತ್ತಿದೆ.

ಇದನ್ನೂ ಓದಿ: ವಿವಿಧ ಭೇಡಿಕೆಗಳನ್ನ ಈಡೇರಿಸುವಂತೆ ಫೆ.6ರಿಂದ ಸಾರಿಗೆ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಇಂದು ಮಧ್ಯಾಹ್ನದಿಂದಲೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಕಾಣಿಸಿಕೊಂಡಿದ್ದು. ಸುಮಾರು 10 ಕೀ ವರೆಗೂ ವಾಹನಗಳು ಕದಲದೇ ನಿಂತಲ್ಲೇ ನಿಂದ್ದವು. ಪೊಲೀಸರು ಕೆಂಗೇರಿ ಆಸುಪಾಸು ವಾಹನಗಳನ್ನು ತೆಡೆದು ಟ್ರಾಫಿಕ್ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!