AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲ್ವೇ ಪ್ರಯಾಣಿಕರ ಗಮನಕ್ಕೆ, ಅ.11 ರಂದು ಬೆಂಗಳೂರಿನಿಂದ MEMU ರೈಲುಗಳ ಸಂಚಾರ ರದ್ದು

ಅಕ್ಟೋಬರ್ 11 ರಂದು ಬೆಂಗಳೂರಿನಿಂದ ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲ್ವೇ ಪ್ರಯಾಣಿಕರ ಗಮನಕ್ಕೆ, ಅ.11 ರಂದು ಬೆಂಗಳೂರಿನಿಂದ MEMU ರೈಲುಗಳ ಸಂಚಾರ ರದ್ದು
ಅಕ್ಟೋಬರ್ 11 ರಂದು ಬೆಂಗಳೂರಿನಿಂದ MEMU ರೈಲುಗಳ ಸಂಚಾರ ರದ್ದು (ಸಾಂದರ್ಭಿಕ ಚಿತ್ರ)
Rakesh Nayak Manchi
|

Updated on: Oct 08, 2023 | 8:04 AM

Share

ಬೆಂಗಳೂರು, ಅ.8: ಅಕ್ಟೋಬರ್ 11 ರಂದು ಬೆಂಗಳೂರಿನಿಂದ (Bangalore) ಹೊರಡುವ ಮೇನ್‌ಲೈನ್ ಎಲೆಕ್ಟ್ರಿಕಲ್ ಮಲ್ಟಿಪಲ್ ಯುನಿಟ್ (MEMU) ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಯಲಹಂಕ-ಧರ್ಮಾವರಂ ವಿಭಾಗದಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವ ಕಾರಣ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರೈಲು ಸಂಖ್ಯೆಗಳು 06515/06516 KSR ಬೆಂಗಳೂರು-ಶ್ರೀ ಸತ್ಯ ಸಾಯಿ ಪ್ರಶಾಂತಿ ನಿಲಯಂ-KSR ಬೆಂಗಳೂರು MEMU ವಿಶೇಷ ಮತ್ತು 06595/06596 KSR ಬೆಂಗಳೂರು-ಧರ್ಮಾವರಂ-KSR ಬೆಂಗಳೂರು MEMU ರೈಲುಗಳ ಸಂಚಾರವನ್ನು ಅ. 11 ರಂದು ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: Bengaluru Traffic Today: ಬೆಂಗಳೂರಿನಲ್ಲಿ ಇಂದು ಈ ರಸ್ತೆಗಳನ್ನು ಬಳಸದಿರಿ, ಸಂಚಾರ ರದ್ದು; ಪರಿಯಾಯ ಮಾರ್ಗ ಹೀಗಿದೆ

ರೈಲು ಹೊರಡುವ ನಿಲ್ದಾಣದಲ್ಲಿ ಬದಲಾವಣೆ

ಮೈಸೂರು-ಬೆಂಗಳೂರು ನಡುವೆ ಸಂಚರಿಸುವ ಮೆಮು ರೈಲುಗಳು ಮೈಸೂರು ನಗರ ನಿಲ್ದಾಣದ ಬದಲು ಅಶೋಕಪುರಂ ನಿಲ್ದಾಣದಿಂದ ಸಂಚಾರ ನಡೆಸಲಿವೆ. ದಸರಾ ಸಂದರ್ಭದಿಂದ ಎಲ್ಲಾ ರೈಲುಗಳು ಮೈಸೂರು ನಗರದ 2ನೇ ಅತಿ ದೊಡ್ಡ ನಿಲ್ದಾಣ ಅಶೋಕಪುರಂನಿಂದಲೇ ಹೊರಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ