AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಸಂಚಾರ ವ್ಯತ್ಯಯ; ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಸಂಚಾರ ತಾತ್ಕಾಲಿಕ ಸ್ಥಗಿತ

ಎಂ.ಜಿ.ರಸ್ತೆ, ಕೆಂಗೇರಿ ನಡುವೆ ನಮ್ಮ ಮೆಟ್ರೋ ಸಂಚರಿಸಲಿದೆ. ಕೆಂಗೇರಿ-ಬೈಯಪ್ಪನಹಳ್ಳಿ ಕಡೆಗೆ 9 ಗಂಟೆಗೆ ಕೊನೇ ರೈಲು ಹೊರಡುತ್ತೆ. ಭಾನುವಾರದಿಂದ ನೇರಳೆ ಮಾರ್ಗದಲ್ಲಿ ಬೆಳಗ್ಗೆ 7ರಿಂದ ಆರಂಭವಾಗಲಿದೆ. ಹಸಿರು ಮಾರ್ಗದ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ.

ನಮ್ಮ ಮೆಟ್ರೋ ಸಂಚಾರ ವ್ಯತ್ಯಯ; ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಸಂಚಾರ ತಾತ್ಕಾಲಿಕ ಸ್ಥಗಿತ
ಬೆಂಗಳೂರು ಮೆಟ್ರೋ
TV9 Web
| Edited By: |

Updated on:Mar 25, 2022 | 6:15 PM

Share

ಬೆಂಗಳೂರು: ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿ ಹಿನ್ನೆಲೆ ಮಾರ್ಚ್ 26ರಂದು ನಮ್ಮ ಮೆಟ್ರೋ(Namma Metro) ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಎಂ.ಜಿ.ರಸ್ತೆಯಿಂದ ಬೈಯಪ್ಪನಹಳ್ಳಿವರೆಗೂ ಮಾ.26ರಂದು ರಾತ್ರಿ 9.30ರಿಂದ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್ಸಿಎಲ್(BMRCL) ಮಾಹಿತಿ ನೀಡಿದೆ.

ಎಂ.ಜಿ.ರಸ್ತೆ, ಕೆಂಗೇರಿ ನಡುವೆ ನಮ್ಮ ಮೆಟ್ರೋ ಸಂಚರಿಸಲಿದೆ. ಕೆಂಗೇರಿ-ಬೈಯಪ್ಪನಹಳ್ಳಿ ಕಡೆಗೆ 9 ಗಂಟೆಗೆ ಕೊನೇ ರೈಲು ಹೊರಡುತ್ತೆ. ಭಾನುವಾರದಿಂದ ನೇರಳೆ ಮಾರ್ಗದಲ್ಲಿ ಬೆಳಗ್ಗೆ 7ರಿಂದ ಆರಂಭವಾಗಲಿದೆ. ಹಸಿರು ಮಾರ್ಗದ ಸೇವೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಕುರಿತು ಬಿಎಂಆರ್ಸಿಎಲ್ನಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಮಾರ್ಚ್ 26ರ ಶನಿವಾರ ರಾತ್ರಿ 9.30 ಗಂಟೆಯಿಂದ, ಇಂದಿರಾನಗರ ಮತ್ತು ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ಸಿವಿಲ್ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನೇರಳೆ ಮಾರ್ಗದ ಎಂಜಿ ರಸ್ತೆ, ಮೆಟ್ರೋ ನಿಲ್ದಾಣದಿಂದ ಬೈಯ್ಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ವಾಣಿಜ್ಯ ಸೇವೆಯನ್ನು ಮಾರ್ಚ್ 26ರ ಶನಿವಾರದಿಂದ ಭಾನುವಾರ ಬೆಳಿಗ್ಗೆ 7 ಗಂಟೆಯವರೆಗೆ ಸ್ಥಗಿತಗೊಳ್ಳಲಿದೆ. ಭಾನುವರ ಬೆಳಿಗ್ಗೆ 7 ಗಂಟೆಯ ನಂತ್ರ, ಎಂದಿನಂತೆ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋ ಸಂಚಾರ ಸೇವೆ ಎಂದಿನಂತೆ ಪುನಾರಂರಭಿಸಲಾಗುತ್ತಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಭೋವಿ ಅಭಿವೃದ್ಧಿ ನಿಗಮದಿಂದ ಸಬ್ಸಿಡಿ ಸಾಲ ನೀಡುವ ಹೆಸರಲ್ಲಿ‌ ಗೋಲ್ಮಾಲ್; ಜಿಲ್ಲಾಧಿಕಾರಿ ಮುಂದೆ ಅಳಲು ತೋಡಿಕೊಂಡ ಜನ

Yogi Adityanath Oath Taking ಉತ್ತರಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ ; ಉಪ ಮುಖ್ಯಮಂತ್ರಿಯಾಗಿ ಕೇಶವ್ ಮೌರ್ಯ ಮತ್ತು ಬ್ರಿಜೇಶ್ ಪಾಠಕ್ ಪ್ರಮಾಣ ವಚನ

Published On - 5:47 pm, Fri, 25 March 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ