AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಟ್ ಪರೀಕ್ಷೆ ದೇಶದ ಉತ್ತಮ ವ್ಯವಸ್ಥೆ; ಎಲ್ಲರೂ ಡಾಕ್ಟರ್ ಆಗಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ

ಇದು ಮಾತನಾಡಲು ಸಂದರ್ಭ ಅಲ್ಲ. ಫೀ ಸ್ಟ್ರಕ್ಚರ್ ಹೇಗಿದೆ ಅನ್ನೋದು ಗೊತ್ತಿದೆ. ಶೇ. 45 ಉಚಿತ ಸೀಟುಗಳನ್ನು ಕೊಡಲಾಗುತ್ತಿದೆ. ಯಾವುದೇ ಮ್ಯಾನೇಜ್​ಮೆಂಟ್ ಕಡಿಮೆ ದರದಲ್ಲಿ ಡಾಕ್ಟರ್ ಮಾಡಲು ಸಾಧ್ಯವಿಲ್ಲ. ಎಲ್ಲರೂ ಡಾಕ್ಟರ್ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆ ದೇಶದ ಉತ್ತಮ ವ್ಯವಸ್ಥೆ; ಎಲ್ಲರೂ ಡಾಕ್ಟರ್ ಆಗಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ
ಸಚಿವ ಡಾ ಅಶ್ವಥ್​ ನಾರಾಯಣ
TV9 Web
| Edited By: |

Updated on: Mar 02, 2022 | 1:00 PM

Share

ಬೆಂಗಳೂರು: ಮೀಸಲಾತಿಯಿಂದ, ನೀಟ್ ವ್ಯವಸ್ಥೆಯಿಂದಲೇ ಮಗನ ಸೀಟು ಕೈ ತಪ್ಪಿತು ಎಂದು ಉಕ್ರೇನ್​ನಲ್ಲಿ ಮೃತ ನವೀನ್ ಪೋಷಕರ ಆರೋಪ ವಿಚಾರಕ್ಕೆ ಸಂಬಂಧಿಸಿ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ್ ನಾರಾಯಣ ಪ್ರತಿಕ್ರಿಯೆ ನೀಡಿದ್ದಾರೆ. ಇದು ಮಾತನಾಡಲು ಸಂದರ್ಭ ಅಲ್ಲ. ಫೀ ಸ್ಟ್ರಕ್ಚರ್ ಹೇಗಿದೆ ಅನ್ನೋದು ಗೊತ್ತಿದೆ. ಶೇ. 45 ಉಚಿತ ಸೀಟುಗಳನ್ನು ಕೊಡಲಾಗುತ್ತಿದೆ. ಯಾವುದೇ ಮ್ಯಾನೇಜ್​ಮೆಂಟ್ ಕಡಿಮೆ ದರದಲ್ಲಿ ಡಾಕ್ಟರ್ ಮಾಡಲು ಸಾಧ್ಯವಿಲ್ಲ. ಎಲ್ಲರೂ ಡಾಕ್ಟರ್ ಆಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಅತಿ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯಲು ಮುಂದಾಗುತ್ತಿದ್ದಾರೆ. ಮೀಸಲಾತಿ ಬಗ್ಗೆ ಮಾತು ಇದ್ದೇ ಇರುತ್ತದೆ. ಕಡು ಬಡವರು ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದಿರುತ್ತಾರೆ. ಪ್ರಧಾನಿಗಳಿಗೆ 60:40 ಅನುಪಾತದಲ್ಲಿ ಎಲ್ಲೆಡೆ ಮೆಡಿಕಲ್ ಕಾಲೇಜು ಇರಬೇಕು ಎಂಬ ಹಂಬಲ‌ ಇದೆ. ಹಾಗಾಗಿ ಬಡವರಿಗೂ ಮೆಡಿಕಲ್ ಸೀಟು ಸಿಗುವ ಕೆಲಸ ಆಗುತ್ತಿದೆ. ನೀಟ್ ಮೂಲಕ ವ್ಯವಸ್ಥೆ ಸರಿಪಡಿಸುವ ಕೆಲಸ ಆಗುತ್ತಿದೆ. ನೀಟ್ ಸಾಮಾನ್ಯ ವ್ಯಕ್ತಿಗೂ ನ್ಯಾಯ ಸಿಗುವ ಕೆಲಸ ಮಾಡುತ್ತಿದೆ. ನೀಟ್ ದೇಶದ ಉತ್ತಮ ವ್ಯವಸ್ಥೆ ಆಗಿದೆ. ನೀಟ್ ವಿರೋಧಿಸುವವರು ಹಣ ಮಾಡುವವರು, ದ್ರೋಹಿಗಳು ಎಂದು ತಿಳಿಸಿದ್ದಾರೆ.

20 ಸಾವಿರ ಭಾರತೀಯರು ಉಕ್ರೇನ್ ದೇಶದಲ್ಲಿದ್ದಾರೆ. ಈವರೆಗೆ 2 ಸಾವಿರ ಜನರನ್ನು ಭಾರತಕ್ಕೆ ಕರೆತರಲಾಗಿದೆ. ಸವಾಲಿನ ಮಧ್ಯೆ ನಮ್ಮವರನ್ನ ವಾಪಸ್ ಕರೆ ತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಏರ್​​ಲಿಫ್ಟ್​ ಮಾಡಲು ಸರ್ಕಾರದ ಸರಿ ಕ್ರಮ ಕೈಗೊಳ್ತಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ಸಚಿವ ಡಾ. ಅಶ್ವತ್ಥ್ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಅಪಾದನೆ ಯಾವಾಗಲೂ ರಾಜಕೀಯ ಪ್ರೇರಿತ ಆಗಿರುತ್ತದೆ. ಉಕ್ರೇನ್ ದೇಶ ಫ್ಲೈಯಿಂಗ್ ಝೋನ್ ಆಗಿದೆ. ಸ್ಥಳೀಯದ ದೇಶಗಳ ಜೊತೆ ಮಾತುಕತೆ ನಡೆಯುತ್ತಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರವನ್ನು ನೀಡುತ್ತೇವೆ, ಯುದ್ಧದಿಂದ ಮೃತದೇಹ ತರಲು ಕಷ್ಠ; ಸಿಎಂ ಬೊಮ್ಮಾಯಿ

ಇದನ್ನೂ ಓದಿ: ನವೀನ್ ಮೃತದೇಹ ಸ್ವಗ್ರಾಮಕ್ಕೆ ತರುವಂತೆ ಸಿಎಂಗೆ ಮನವಿ ಮಾಡಿದ ತಂದೆ ಶೇಖರ್‌ಗೌಡ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು