ಭೂ ಕುಸಿತದ ಬಗ್ಗೆ ಇರಲಿ ಎಚ್ಚರ: ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ

ಕೊಡಗು ಭಾಗದಲ್ಲಿ 2018ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ ಮೃತಪಟ್ಟಿದ್ದರು. ರಾಜ್ಯದಲ್ಲಿ ಮತ್ತೊಮ್ಮೆ ಇಂತಹ ಕಹಿ ಘಟನೆ ಸಂಭವಿಸಬಾರದು ಅಧಿಕಾರಿಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಕೃಷ್ಣ ಭೈರೇಗೌಡ ಸೂಚನೆ ನೀಡಿದ್ದಾರೆ.

ಭೂ ಕುಸಿತದ ಬಗ್ಗೆ ಇರಲಿ ಎಚ್ಚರ: ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಸೂಚನೆ
ಸಚಿವ ಕೃಷ್ಣಬೈರೇಗೌಡ
Follow us
ವಿವೇಕ ಬಿರಾದಾರ
|

Updated on: Jun 23, 2023 | 6:06 PM

ಬೆಂಗಳೂರು: ಭೂಕುಸಿತ (Landslide) ಉಂಟಾಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ (Disaster Management Authority) ಉಪಾಧ್ಯಕ್ಷ ಕೃಷ್ಣಭೈರೇಗೌಡ (Krishna Byre Gowda) ಸೂಚನೆ ನೀಡಿದ್ದಾರೆ. ಕೊಡಗು (Kodagu) ಭಾಗದಲ್ಲಿ 2018ರಲ್ಲಿ ಭೂಕುಸಿತದಿಂದ ಕನಿಷ್ಠ 21ಕ್ಕೂ ಅಧಿಕ ಜನ ಮೃತಪಟ್ಟಿದ್ದರು. ರಾಜ್ಯದಲ್ಲಿ ಮತ್ತೊಮ್ಮೆ ಇಂತಹ ಕಹಿ ಘಟನೆ ಸಂಭವಿಸಬಾರದು. ಈ ಬಾರಿ ಮೂಡಿಗೆರೆ, ಸುಳ್ಯ, ಭಾಗಮಂಡಲ, ಮಡಿಕೇರಿ, ವಿರಾಜಪೇಟೆ ಸಕಲೇಶಪುರ ಸೇರಿ ಕೆಲವು ಭಾಗಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕೆಂದು ಸೂಚಿಸಿದ್ದಾರೆ.

ಮಳೆ ನೀರಿನ ಜೊತೆಗೆ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ಹರಿಸುವ ಮೂಲಕ ರಾಜಕಾಲುವೆ ಮೇಲಿನ ಒತ್ತಡ ಕಡಿಮೆ ಮಾಡಿ ಪ್ರವಾಹವನ್ನು ನಿಯಂತ್ರಿಸಬಹುದು. ಕೆರೆಯ ನೀರನ್ನೂ ಸದ್ಭಳಕೆ ಮಾಡಿಕೊಳ್ಳಬಹುದು. ಈ ಸಂಬಂಧ 250 ಕೋಟಿ ಕೋಟಿ ರೂ.ಗಳ ಹೆಚ್ಚವರಿ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಎಂದರು.

ಇದನ್ನೂ ಓದಿ: Biparjoy Cyclone: ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಕೃಷ್ಣಭೈರೇಗೌಡ ಮನವಿ

ಬೆಂಗಳೂರಿನಲ್ಲಿ ಪ್ರತಿ ಮಳೆಗಾಲದಲ್ಲೂ ಪ್ರವಾಹದ ಸ್ಥಿತಿ ತಲೆದೋರಿದೆ. ನಾಯಂಡಹಳ್ಳಿ, ಹೆಬ್ಬಾಳ, ನಾಗವಾರ ಸೇರಿ ಹಲವೆಡೆ ಸಮಸ್ಯೆ ಆಗಲಿದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನ ಎಲ್ಲ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ಶೀಘ್ರದಲ್ಲೇ ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್