AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಬಟ್ಟೆ ಕೈಚೀಲದೊಂದಿಗೆ ಬರುವಂತೆ ಕರೆ

Basavanagudi Kadalekai Parishe: ಸೋಮವಾರದಿಂದ ಅಂದರೆ ಡಿಸೆಂಬರ್ 11ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದ್ದು, ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗಿದೆ.

ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಬಟ್ಟೆ ಕೈಚೀಲದೊಂದಿಗೆ ಬರುವಂತೆ ಕರೆ
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
TV9 Web
| Edited By: |

Updated on:Dec 08, 2023 | 1:49 PM

Share

ಬೆಳಗಾವಿ/ಬೆಂಗಳೂರು, (ಡಿಸೆಂಬರ್ 08): ಇದೇ ಡಿಸೆಂಬರ್ 11ರಿಂದ ಡಿ. 13ರವರೆಗೆ ಬೆಂಗಳೂರಿನ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ (Kadalekai parishe) ನಡೆಯಲಿದೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಕರೆ ನೀಡಲಾಗಿದೆ.

ಈ ಬಗ್ಗೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಈ ಬಾರಿ ಬಸವನಗುಡಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಡಲೆಕಾಯಿ ಪರಿಷೆಯಲ್ಲಿ ಪ್ಲಾಸ್ಟಿಕ್​ ಬಳಕೆಗೆ ನಿರ್ಬಂಧಿಸಲಾಗಿದ್ದು, ಕಡ್ಲೆಕಾಯಿ ಪರಿಷೆಗೆ ಬನ್ನಿ ಬಟ್ಟೆಯ ಕೈ ಚೀಲ ತನ್ನಿ ಎಂದು ಘೋಷಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ: ಪರ್ಯಾಯ ಮಾರ್ಗ ಹೀಗಿದೆ

ಬೆಂಗಳೂರಿನ ಬಸವನಗುಡಿಯಲ್ಲಿ ಬಹಳ ವರ್ಷಗಳಿಂದ ಕಡಲೆಕಾಯಿ ಪರಿಷೆ ನಡೆಯುತ್ತಿದೆ‌. ಮಲ್ಲೇಶ್ವರಂನಲ್ಲೂ ಕಡೆಲೆಕಾಯಿ ಪರಿಷೆ ನಡೆಯುತ್ತಿದೆ. ಪರಿಷೆಗೆ ಲಕ್ಷಾಂತರ ಜನ ಪರಿಷೆಗೆ ಬರುತ್ತಾರೆ. ಹಾಗಾಗಿ ಶಾಸಕ ರವಿ ಸುಬ್ರಹ್ಮಣ್ಯ, ಯುಬಿ ವೆಂಕಟೇಶ್ ನಾವು ಎಲ್ಲರೂ ಸಭೆ ಮಾಡಿದ್ದೇವೆ. ಈ ಬಾರಿ ಕಡಲೆಕಾಯಿ ಪರಿಷೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಟ್ರಾಪಿಕ್ ಸಮಸ್ಯೆ ಸೇರಿದಂತೆ ಬಂದ ಜನರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕ್ರಮ ತೆಗೆದುಕೊಳ್ಳಲಾಗುವುದು. ಬರುವವರು ಪ್ಲಾಸ್ಟಿಕ್ ಬದಲಾಗಿ ಕೈ ಚೀಲಾ ಹಿಡಿದು ಬರಬೇಕು ಎಂದು ಕರೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 8 December 23

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!