AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸರ್ವಜ್ಞ ನಗರದಲ್ಲಿ ಅಕ್ರಮ ಕ್ಯಾಸಿನೋ ತಲೆಎತ್ತಿದೆ: ಶಾಸಕ ಕೆ ಜೆ ಜಾರ್ಜ್ ಪತ್ರ

ಡ್ರಗ್ ಕೇಸ್ ನಲ್ಲಿ ಗೋವಾ ಕ್ಯಾಸಿನೊ ಜೂಜು ಅಡ್ಡೆ ಬಿಸಿನೆಸ್ ಪಾಯಿಂಟ್ ಆಗಿ ಸ್ಯಾಂಡಲ್ ವುಡ್ ವಿವಾದಕ್ಕೆ ಗ್ರಾಸವಾಗಲು ಕಾರಣವಾಗಿತು. ಈಗ ಬೆಂಗಳೂರಿನ ಅಕ್ರಮ ಕ್ಯಾಸಿನೋ ಅಡ್ಡೆ ಬಾರಿ ಕೋಲಾಹಾಲ ಸೃಷ್ಟಿಸುವ ಸಂಕೇತಗಳು ಕಾಣುತ್ತಿದೆ ಎಂದು ಶಾಸಕ ಕೆ ಜೆ ಜಾರ್ಜ್ ಪತ್ರದಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ಸರ್ವಜ್ಞ ನಗರದಲ್ಲಿ ಅಕ್ರಮ ಕ್ಯಾಸಿನೋ ತಲೆಎತ್ತಿದೆ: ಶಾಸಕ ಕೆ ಜೆ ಜಾರ್ಜ್ ಪತ್ರ
ಕೆ ಜೆ ಜಾರ್ಜ್
TV9 Web
| Updated By: guruganesh bhat|

Updated on: Sep 02, 2021 | 9:44 PM

Share

ಬೆಂಗಳೂರು: ಬೆಂಗಳೂರಿನ ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಕ್ಯಾಸಿನೋ ಅಡ್ಡ ತಲೆಯೆತ್ತಿದೆ. ಕೊವಿಡ್ ಆರ್ಥಿಕ ದುಸ್ಥಿತಿಯಲ್ಲಿ ಬಡವರು ಜೂಜು ಆಟವಾಡಿ ಮತ್ತಷ್ಟು ವಿಷಮಯ ಸನ್ನಿವೇಶ ಸೃಷ್ಟಿಯಾಗುತ್ತಿದೆ ಎಂದು ಖುದ್ದು ಶಾಸಕ ಕೆ ಜೆ ಜಾರ್ಜ್ ಗೃಹ ಸಚಿವ ಆರಗ ಜ್ಞಾನೇಂದ್ರ, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಮತ್ತು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದು ಮಾಹಿತಿ ನೀಡಿದ್ದಾರೆ.

ಡ್ರಗ್ ಕೇಸ್ ನಲ್ಲಿ ಗೋವಾ ಕ್ಯಾಸಿನೊ ಜೂಜು ಅಡ್ಡೆ ಬಿಸಿನೆಸ್ ಪಾಯಿಂಟ್ ಆಗಿ ಸ್ಯಾಂಡಲ್ ವುಡ್ ವಿವಾದಕ್ಕೆ ಗ್ರಾಸವಾಗಲು ಕಾರಣವಾಗಿತು. ಈಗ ಬೆಂಗಳೂರಿನ ಅಕ್ರಮ ಕ್ಯಾಸಿನೋ ಅಡ್ಡೆ ಬಾರಿ ಕೋಲಾಹಾಲ ಸೃಷ್ಟಿಸುವ ಸಂಕೇತಗಳು ಕಾಣುತ್ತಿದೆ ಎಂದು ಶಾಸಕ ಕೆ ಜೆ ಜಾರ್ಜ್ ಪತ್ರದಲ್ಲಿ ತಿಳಿಸಿದ್ದಾರೆ.

ಸರ್ವಜ್ಞ ನಗರ ಶಾಸಕ ಕೆ ಜೆ ಜಾರ್ಜ್ ಪೊಲೀಸ್ ಮಹಾ ನಿರ್ದೇಶಕರು ,ಕಮೀನಷರ್ ಎಲ್ಲರಿಗೂ ಪತ್ರ ಬರೆದು ಮಾಹಿತಿ ನೀಡಿದ್ದಾರೆ. ಅಕ್ರಮ ಕ್ಯಾಸಿನೋ ನಿಲ್ಲಿಸಲು ಪತ್ರ ಮೂಲಕ ಮಾಹಿತಿ ಕೊಡಲಾಗಿದೆ. ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ವೀಸ್ ರಸ್ತೆ ಹೆಚ್ ಆರ್ ಬಿ ಆರ್ ಬಡಾವಣೆ ಹಾಗೂ ಕಮ್ಮನಹಳ್ಳಿ ಮುಖ್ಯ ರಸ್ತೆಗಳಲ್ಲಿ ಕ್ಯಾಸಿನೋ ಜೂಜು ಅಡ್ಡೆ ತಲೆಯೆತ್ತಿದೆ. ಜೂಜು ಅಡ್ಡೆಗಳಿಂದ ಕಾನೂನು ಅಪರಾಧಗಳು ಹೆಚ್ಚಾಗಿವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: 

Karnataka Rain Today: ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ವರ್ಷಪೂರ್ತಿ ಆಗುವ ಮಾಲಿನ್ಯ ಗಣೇಶ ಹಬ್ಬದಂದೇ ನೆನಪಾಗುವುದೇಕೆ? ಬೆಂಗಳೂರು ಮಹಾನಗರ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಶ್ನೆ

(MLA KJ George writes a letter Illegal casino raid in Sarvajna Nagar to home minister and DGP IGP and police commissioner)

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!