ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದೆ.

ಮೆಟ್ರೋ ಕಾಮಗಾರಿ ಸ್ಥಳದಲ್ಲಿ 30 ಅಡಿ ಕುಸಿದ ಮಣ್ಣು; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
ಬ್ಯಾರಿಕೇಡ್​ ಹಾಕಿದ್ದಾರೆ
Follow us
| Updated By: sandhya thejappa

Updated on:Sep 30, 2021 | 12:24 PM

ಬೆಂಗಳೂರು: ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಸುಮಾರು 30 ಅಡಿ ಮಣ್ಣು ಕುಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಡೆದಿದೆ. ಗೊಟ್ಟಿಗೆರೆಯಿಂದ ನಾಗವಾರದವರೆಗೆ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಸುರಂಗ ಕೊರೆದು ಟಿಬಿಎಂ ಹೊರಗೆ ಬಂದಿದ್ದತ್ತು. ಸುರಂಗ ಕೊರೆದ ಬಳಿಕ ಪ್ರಷರ್​ನಿಂದ ಮಣ್ಣು ಕುಸಿದಿರಬಹುದೆಂದು ಹೇಳಲಾಗುತ್ತಿದೆ.

ಮುಚ್ಚಿರುವ ಬಾವಿ ಜಾಗದಲ್ಲಿ ಮಣ್ಣು ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಝಬೀ ಎಂಬುವರಿಗೆ ಸೇರಿದ ಜಾಗದಲ್ಲಿ ಮಣ್ಣು ಕುಸಿದಿದ್ದು, ಇದಕ್ಕೆ ಬಿಎಂಆರ್​ಸಿಎಲ್​ ಕಾರಣ ಅಂತ ಮಾಲೀಕರು ಹೇಳುತ್ತಿದ್ದಾರೆ. ಬಿಎಂಆರ್​ಸಿಲ್​ ಹಳ್ಳ ಮುಚ್ಚಲು ಬೆಳಗ್ಗೆಯಿಂದ 2 ಲೋಡ್ ಮಣ್ಣು ತರಿಸಿದೆ. ಹಳ್ಳ ಮುಚ್ಚಲು 15ಕ್ಕೂ ಹೆಚ್ಚು ಜನರು ಹರಸಾಹಸ ಪಡುತ್ತಿದ್ದಾರೆ.

ಟ್ಯಾನ್ರಿ ರಸ್ತೆಯಲ್ಲಿ ಮುಚ್ಚಿದ್ದ ಬಾವಿ ಮಣ್ಣು ಕುಸಿದಿದೆ. ಮುಂಜಾನೆ 3 ಗಂಟೆಗೆ ಮಣ್ಣು ಕುಸಿದಿದೆ. ಮಣ್ಣು ಕುಸಿಯಲು ಬಿಎಂಆರ್‌ಸಿಎಲ್ ಅಧಿಕಾರಿಗಳೇ ಕಾರಣವೆಂದು ಆರೋಪಿಸುತ್ತಿರುವ ಜಾಗ ಮಾಲೀಕರು ಇದಕ್ಕೆ ಪರಿಹಾರ ನೀಡಲಿ ಅಂತಿದ್ದಾರೆ.

ಇದನ್ನೂ ಓದಿ

ಚಾಮರಾಜಪೇಟೆ ಆಸ್ಪತ್ರೆಯಿಂದ ಮಗು ಕಳ್ಳತನ ಪ್ರಕರಣ: ಕೋರ್ಟ್​ನಲ್ಲಿ ಹೆತ್ತ ತಾಯಿ-ಸಾಕು ತಾಯಿ ನಡುವೆ ಕಾದಾಟ, ಕೊನೆಗೆ ಮಗು ಸೇರಿದ್ದು ಯಾರ ಕೈಗೆ?

ಕಿಟಕಿಯಿಂದ ಸೋಫಾ ಕೆಳಗಿಳಿಸಲು ಮುಂದಾದವರನ್ನು ನೋಡಿ ‘ಎಂಥಾ ಐಡಿಯಾ ಗುರೂ’ ಎಂದ ನೆಟ್ಟಿಗರು! ತಮಾಷೆಯ ವಿಡಿಯೋ ವೈರಲ್

Published On - 11:26 am, Thu, 30 September 21

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​