AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ.. ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ

ಬಿಜೆಪಿ ವರಷ್ಠರಿಂದ ಬುಲಾವ್ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ದೌಡು. ಇಂದು ಬೆಳಗ್ಗೆ 11 ಗಂಟೆಗೆ ಮುರುಗೇಶ್ ನಿರಾಣಿ ವಿಮಾನ ಹತ್ತಲಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ.. ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ
ಮುರುಗೇಶ್ ನಿರಾಣಿ
TV9 Web
| Edited By: |

Updated on: Jul 06, 2021 | 9:54 AM

Share

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿಢೀರ್ ಮಹತ್ವದ ಬೆಳವಣಿಗೆ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಯತ್ತ ಮುರುಗೇಶ್ ನಿರಾಣಿ ಪ್ರಯಾಣ ಬೆಳೆಸಿದ್ದಾರೆ. ಬಳ್ಳಾರಿ ಜಿಲ್ಲಾ ಪ್ರವಾಸ ರದ್ದುಗೊಳಿಸಿ ದೆಹಲಿಗೆ ತೆರಳಿದ್ದಾರೆ. ನಿನ್ನೆ ಚಿತ್ರದುರ್ಗ ಜಿಲ್ಲಾ ಕಾರ್ಯಕ್ರಮದಲ್ಲಿದ್ದಾಗ ದೆಹಲಿಗೆ ಆಗಮಿಸುವಂತೆ ಸಚಿವ ನಿರಾಣಿಗೆ ವರಿಷ್ಠರ ಕರೆ ಬಂದಿದೆ.

ಬಿಜೆಪಿ ವರಷ್ಠರಿಂದ ಬುಲಾವ್ ಹಿನ್ನೆಲೆಯಲ್ಲಿ ದಿಢೀರ್ ದೆಹಲಿಗೆ ದೌಡು. ಇಂದು ಬೆಳಗ್ಗೆ 11 ಗಂಟೆಗೆ ಮುರುಗೇಶ್ ನಿರಾಣಿ ವಿಮಾನ ಹತ್ತಲಿದ್ದಾರೆ. ವರಿಷ್ಠರ ಭೇಟಿ ಬಳಿಕ ಇಂದು ರಾತ್ರಿಯೇ ವಾಪಸ್ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಕಾರು ಅಪಘಾತವಾದ ತಕ್ಷಣ ತಂದೆ ಲಕ್ಷ್ಮಣ ಸವದಿಯನ್ನು ಸಂಪರ್ಕಿಸಿದ ಪುತ್ರ ಚಿದಾನಂದ; ತಕ್ಷಣ ಬಾಗಲಕೋಟೆ ಎಸ್‌ಪಿಗೆ ಕರೆ ಮಾಡಿದ ಸಚಿವ ಸವದಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ