ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ

15 ವರ್ಷಗಳ ನಿರಂತರ ಪರಿಶ್ರಮದಿಂದ ಟಿವಿ9 ಚಾನೆಲ್ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ ಎಂದು ನಿವೃತ್ತ ಲೋಕಾಯುಕ್ತ, ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.

ನವನಕ್ಷತ್ರ ಉತ್ತಮ ಕಾರ್ಯಕ್ರಮ: ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ
ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 05, 2022 | 6:57 PM

ಬೆಂಗಳೂರು: ಟಿವಿ9 ಆಯೋಜಿಸಿದ್ದ ನವನಕ್ಷತ್ರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಸಂಸ್ಥೆಯ ನ್ಯಾಯಮೂರ್ತಿಯಾಗಿದ್ದ ಸಂತೋಷ್ ಹೆಗಡೆ ಪಾಲ್ಗೊಂಡಿದ್ದರು. ನನಗೆ ಹಲವು ವರ್ಷಗಳಿಂದ ಟಿವಿ9 ಸಂಪರ್ಕವಿದೆ. ಲೋಕಾಯುಕ್ತನಾಗಿ ಬೆಂಗಳೂರಿಗೆ ಬಂದ ನಂತರ ಸಂಬಂಧ ವೃದ್ಧಿಸಿತು ಇದು ಬಹಳ ಉತ್ತಮ ಚಾನೆಲ್. ಕನ್ನಡಿಗರ ಹೆಮ್ಮಯ ಚಾನೆಲ್. 15 ವರ್ಷಗಳ ನಿರಂತರ ಪರಿಶ್ರಮದಿಂದ ಉತ್ತಮ ರೀತಿಯಲ್ಲಿ ರೂಪುಗೊಂಡಿದೆ. ‘ನವನಕ್ಷತ್ರ’ ಸುಂದರ ಕಾರ್ಯಕ್ರಮ. ಇಂತ ಉತ್ತಮ ಕಾರ್ಯಕ್ರಮ ರೂಪಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9: ಸಿಎಂ ಬಸವರಾಜ ಬೊಮ್ಮಾಯಿ ಟಿವಿ9 ಸುದ್ದಿವಾಹಿನಿಯು ಕರ್ನಾಟಕದ ಸಾಕ್ಷಿಪ್ರಜ್ಞೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಟಿವಿ9 ಆಯೋಜಿಸಿದ್ದ ‘ನವನಕ್ಷತ್ರ’ ಕರ್ನಾಟಕದ ಸಾಧಕರಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ 15 ವರ್ಷಗಳಲ್ಲಿ ಟಿವಿ9 ಕರ್ನಾಟಕ ಸಾಕ್ಷಿಪ್ರಜ್ಞೆಯಾಗಿ ಹೊರಹೊಮ್ಮಿದೆ. ಕರ್ನಾಟಕದಲ್ಲಿ ಏನಾದರೂ ನಡೆಯುತ್ತಿದ್ದರೆ, ನಡೆಯಬೇಕಿದ್ದರೆ ಅದನ್ನು ಟಿವಿ9 ಮೂಲಕ ಬಿಂಬಿಸಿದಾಗ ಪರಿಣಾಮಕಾರಿಯಾಗಿ ಆಗುತ್ತದೆ’ ಎಂಬ ಮಾತು ಜನಜನಿತವಾಗಿದೆ ಎಂದರು.

ಇದು ಜನರ ಮನಸ್ಸಿಗೆ ಹತ್ತಿರ ಇರುವ ಚಾನೆಲ್. ಕರ್ನಾಟಕದಲ್ಲಿ ಮನೆಮನೆಗೂ ಪರಿಚಿತವಾಗಿದೆ. ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಟಿವಿ9 ಹಲವು ಗಣ್ಯರು, ತಜ್ಞರು, ನಾಯಕರು, ವಿಜ್ಞಾನಿಗಳು, ಆಡಳಿತಗಾರರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವವರನ್ನು ಕನ್ನಡಿಗರಿಗೆ ಪರಿಚಯ ಮಾಡಿಕೊಟ್ಟಿದೆ. ಕನ್ನಡಿಗರಿಗೆ, ಕರ್ನಾಟಕಕ್ಕೆ ಸಂಕಷ್ಟವಾದಾಗ ಟಿವಿ9 ಸರ್ಕಾರದ ಜೊತೆಗೆ ನಿಂತು, ಹೆಗಲಿಗೆ ಹೆಗಲು ಕೊಟ್ಟು ಜನರನ್ನು ರಕ್ಷಿಸುವ ಕೆಲಸ ಮಾಡಿದೆ. ಎಲ್ಲಿ ಸಾಧನೆಯಿದೆ, ಎಲ್ಲಿ ಆಪತ್ತಿದೆ, ಎಲ್ಲಿ ಒಳ್ಳೇ ಪ್ರಯತ್ನ ಇದೆಯೇ ಅಲ್ಲೆಲ್ಲಾ ಟಿವಿ9 ಇದೆ ಎಂದರು.

ಇದನ್ನೂ ಓದಿ: ಕೊವಿಡ್ ಬಗ್ಗೆ ಟಿವಿ9 ಜನರನ್ನು ಹೆದರಿಸಲಿಲ್ಲ, ಜಾಗೃತಿ ಮೂಡಿಸಿತು: ನವನಕ್ಷತ್ರ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಸುಧಾಕರ ಇದನ್ನೂ ಓದಿ: ಕರ್ನಾಟಕದ ಸಾಕ್ಷಿಪ್ರಜ್ಞೆ ಟಿವಿ9 ಮಾರ್ಗದರ್ಶನ ಸದಾ ಬಯಸುವೆ: ನವನಕ್ಷತ್ರ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ