AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ

ಹೊಸ ವರ್ಷ ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ ಆದೇಶ ಹೊರಡಿಸಿದ್ದಾರೆ.

ಬಿಎಂಟಿಸಿಯಿಂದ ಗುಡ್​​ನ್ಯೂಸ್​: ಚಾಲಕ ಮತ್ತು ನಿರ್ವಾಹಕರ ಮೇಲಿನ ಎಲ್ಲ ಕೇಸ್​​ ಖುಲಾಸೆ
ಬಿಎಂಟಿಸಿ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on: Dec 30, 2023 | 7:27 AM

Share

ಬೆಂಗಳೂರು, ಡಿಸೆಂಬರ್​ 30: ಹೊಸ ವರ್ಷ (New Year) ಮತ್ತು 25ನೇ ವರ್ಷ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ (BMTC) ತನ್ನ ಚಾಲಕ ಮತ್ತು ನಿರ್ವಾಹಕರಿಗೆ ಸಿಹಿಸುದ್ದಿ ನೀಡಿದೆ. ಬಿಎಂಟಿಸಿಯ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳು ಖುಲಾಸೆ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಜಿ. ಸತ್ಯವತಿ (Satyavati) ಆದೇಶ ಹೊರಡಿಸಿದ್ದಾರೆ. ಇದು ಇಂದಿನಿಂದಲೇ ಜಾರಿಯಾಗಲಿದೆ.

ಡಿಸ್ಮಿಸ್, ಸಸ್ಪೆಂಡ್, ಐದು ಸಾವಿರ ರುಪಾಯಿ ದಂಡ ಕಟ್ಟಬೇಕಿದ್ದ, ಇನ್ಕ್ರಿಮೆಂಟ್​ ಕಟ್ ಆಗುವ ಭಯದಲ್ಲಿದ್ದ 6960 ನೌಕರರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತಮ್ಮ ಮಾತು ಕೇಳಲಿಲ್ಲ, ಸಣ್ಣಪುಟ್ಟ ತಪ್ಪುಗಳಿಗೂ ಶಿಕ್ಷೆಗೆ ಒಳಗಾಗಿದ್ದ ಡ್ರೈವರ್ ಮತ್ತು ಕಂಡಕ್ಟರ್​ಗಳ ಕೇಸ್​ಗಳು ವಜಾ ಆಗಿವೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​ಗಳಲ್ಲಿ ಮುಂಬರುವ ನಿಲ್ದಾಣದ ಹೆಸರು ಹೇಳುವ ಆಡಿಯೋ ಅಳವಡಿಕೆಗೆ ಹೈಕೋರ್ಟ್ ಗಡುವು

ಚಾಲನೆ ವೇಳೆ ಮೊಬೈಲ್ ಬಳಕೆ, ಟಿಕೆಟ್ ಸರಿಯಾಗಿ ನೀಡದಿರುವುದು, ಗೈರು ಹಾಜರಿ, ಸಂಚಾರಿ ನಿಯಮ ಉಲ್ಲಂಘನೆ, ಬಸ್​ಗಳನ್ನು ಎಲ್ಲಂದರಲ್ಲಿ ನಿಲ್ಲಿಸುವುದು, ಡೋರ್ ಹಾಕದೆ ಬಸ್ ಚಾಲನೆ ಮಾಡಿದ್ದು, ಯೂನಿಫಾರಂ ಹಾಕದೆ ಡ್ಯೂಟಿ ಮಾಡಿರುವುದು ಇಂತಹ ಎಲ್ಲಾ ತಪ್ಪುಗಳಿಂದ ಶಿಕ್ಷೆಗೆ ಒಳಗಾಗಿದ್ದ ಚಾಲಕರ ಮತ್ತು ನಿರ್ವಾಹಕರ ಕೇಸ್​ಗಳನ್ನು ಬಿಎಂಟಿಸಿ ವಜಾ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್