AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ಸ್​​ಗೆ 85 ಲಕ್ಷ ರೂ. ದಂಡ: ರಾತ್ರೋ ರಾತ್ರಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು

ರಾಜಕಾಲುವೆ ಒತ್ತುವರಿ ಮಾಡಿಕೊಂಡು ಈಜುಕೋಳ, ಶೌಚಾಲಯ ನಿರ್ಮಿಸಿ ಕಂಪೌಂಡ್​ ಹಾಕಿಕೊಂಡಿದ್ದ ಖಾಸಗಿ ಬಿಲ್ಡರ್ಸ್​​ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 85 ಲಕ್ಷ ರೂ. ದಂಡ ವಿಧಿಸುವ ಮೂಲಕ ಶಾಖ್ ನೀಡಿದೆ.

ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದ ಬಿಲ್ಡರ್ಸ್​​ಗೆ 85 ಲಕ್ಷ ರೂ. ದಂಡ: ರಾತ್ರೋ ರಾತ್ರಿ ಒತ್ತುವರಿ ತೆರವುಗೊಳಿಸಿದ ಅಧಿಕಾರಿಗಳು
ರಾಜಕಾಲುವೆ
ವಿವೇಕ ಬಿರಾದಾರ
|

Updated on:Apr 01, 2023 | 2:33 PM

Share

ಬೆಂಗಳೂರು: ರಾಜಕಾಲುವೆ (Rajakaluve) ಒತ್ತುವರಿ ಮಾಡಿಕೊಂಡು ಈಜುಕೋಳ, ಶೌಚಾಲಯ ನಿರ್ಮಿಸಿ ಕಾಂಪೌಂಡ್​​ ಹಾಕಿಕೊಂಡಿದ್ದ ಖಾಸಗಿ ಬಿಲ್ಡರ್ಸ್​​ಗೆ (Bliders) ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) 85 ಲಕ್ಷ ರೂ. ದಂಡ ವಿಧಿಸುವ ಮೂಲಕ ಶಾಖ್ ನೀಡಿದೆ. ಬೆಂಗಳೂರು ಪೂರ್ವ ತಾಲೂಕು ಕುಂಬೇನ ಅಗ್ರಹಾರ ಮೂಲಕ ಹಾದು ಹೋಗಿದ್ದ ರಾಜಕಾಲುವೆ ಹಾಗೂ 15 ಮೀಟರ್ ಬಪರ್ ಜೋನ್​ನಲ್ಲಿ ಖಾಸಗಿ ಬಿಲ್ಡರ್ಗಳು ಒತ್ತುವರಿ ಮಾಡಿಕೊಂಡಿದ್ದರು. ಈ ಬಗ್ಗೆ ಸ್ಥಳಿಯ ಅಧಿಕಾರಿಗಳಿಗೆ ಎಷ್ಟೇ ದೂರು ನೀಡಿದರೂ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮೀನಾಮೇಷ ಮಾಡುತ್ತಿದ್ದರು.

ಹೀಗಾಗಿ ಸ್ಥಳಿಯರೆಲ್ಲ ಸೇರಿ ರಾಜಕಾಲುವೆ ಹಾಗೂ ಬಪರ್ ಜೋನ್ ಉಳಿಸುವ ನಿಟ್ಟಿನಲ್ಲಿ ಚೆನೈನಲ್ಲಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಮೊರೆ ಹೋಗಿದ್ದರು. ಕಳೆದ ಎರಡು ವರ್ಷಗಳಿಂದ ನಿರಂತರ ಹೋರಾಟ ನಡೆಸಿದರು. ಎರಡು ಪರ ವಾದ-ವಿವಾದ ಆಲಿಸಿದ ನ್ಯಾಯಾಲಯ ಇದೀಗ ಒತ್ತುವರಿ ತೆರವುಗೊಳಿಸುವಂತೆ ಆದೇಶ ನೀಡಿ, ಒತ್ತುವರಿದಾರರಿಗೆ 85 ಲಕ್ಷ ದಂಡ ಹಾಕಿದೆ.

ಇನ್ನು ನ್ಯಾಯಾಲಯ ದಂಡ ಹಾಕ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಒತ್ತುವರಿಯಾಗಿದ್ದ ಕಾಲುವೆ ತೆರವುಗೊಳಿಸಿದ್ದು ರಾಜಕಾಲುವೆಯ ಬಪರ್ ಜೋನ್​ನಲ್ಲಿ ಗ್ರೀನ್ ಲ್ಯಾಂಡ್ ಮಾಡಲು ಮುಂದಾಗಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 1 April 23

ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ಏಮ್ಸ್ ಆಸ್ಪತ್ರೆಯೊಳಗೆ ಲಿಫ್ಟ್​ನಲ್ಲೇ ಮಾಂಗಲ್ಯ ದೋಚಿ ಕಳ್ಳ ಪರಾರಿ
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
ವಿಜಯಪುರ ರಾಬರಿ: ಟಾರ್ಗೆಟ್ಟೇ ಬೇರೆ, ದರೋಡೆ ಮಾಡಿದ ಬಂಗಾರದ ಅಂಗಡಿಯೇ ಬೇರೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
10ನೇ ದಿನ ಉತ್ಖನನ ವೇಳೆ ಲಕ್ಕುಂಡಿಯಲ್ಲಿ ಮತ್ತೊಂದು ಪ್ರಾಚ್ಯಾವಶೇಷ ಪತ್ತೆ!
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಕಾವ್ಯಾ ಗೌಡ ಪತಿಯಿಂದ ಕೊಲೆ ಬೆದರಿಕೆ? ಎಲ್ಲವನ್ನೂ ವಿವರಿಸಿದ ಸಂಬಂಧಿ ಪ್ರೇಮಾ
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು?
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
'ಮಿನಿ ಕಾಶ್ಮೀರ'ದಲ್ಲಿ ಮಕ್ಕಳ ಆಟ
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು?
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?
ರಾಜೀವ್​ ಗೌಡನಿಗೆ ಆಶ್ರಯ ನೀಡಿದ್ದ ಉದ್ಯಮಿ ಯಾರು? ಸಿಕ್ಕಿಬಿದ್ದಿದ್ದು ಹೇಗೆ?