AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ

ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ(Biometric Attendance) ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ.

Biometric Attendance: ಕೊರೊನಾ ಕಡಿಮೆಯಾದ ಹಿನ್ನೆಲೆ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Feb 18, 2022 | 12:41 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮಹಾಮಾರಿ ಕೊರೊನಾ(Coronavirus) ಪ್ರಕರಣಗಳು ಸದ್ಯ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ(Biometric Attendance) ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ಕೆಲ ದಿನಗಳ ಹಿಂದೆ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು.

ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿ ಮಕ್ಕಳಲ್ಲಿ ಯುವಕರು ಸೇರಿದಂತೆ ರಾಜ್ಯದ ಸಿಎಂ, ಸಚಿವರು ಸೇರಿದಂತೆ ಅನೇಕರಲ್ಲಿ ಸೋಂಕು ಪತ್ತೆಯಾಗಿತ್ತು. ಈ ಹಿನ್ನೆಲೆ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲು ಸರ್ಕಾರ ಮುಂದಾಗಿತ್ತು. ಸದ್ಯ ಈಗ ಕೊರೊನಾ ಕಡಿಮೆಯಾದ ಹಿನ್ನೆಲೆ ಸಚಿವಾಲಯ ಮತ್ತು‌ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ಮೊಟ್ಟ ಮೊದಲ ಬಾರಿಗೆ ಎಸ್.ಎಂ. ಕೃಷ್ಣ ಕಾಲದಲ್ಲಿ ಬಯೋಮೆಟ್ರಿಕ್ ಹಾಜರಾತಿ ವಿಧಾನ ಬಂತು. ಬಳಿಕ ಇದನ್ನು ಎಲ್ಲಾ ಕಡೆ ಜಾರಿ ಮಾಡಲಾಯಿತು. ಈಗ ಸರ್ಕಾರದಲ್ಲಿ ಬಯೋಮೆಟ್ರಿಕ್ ಪದ್ಧತಿ ಮಾತ್ರ ಇದೆ.

ಕರ್ನಾಟಕದಲ್ಲಿ ಗುರುವಾರ 1,579 ಜನರಿಗೆ ಕೊರೊನಾ ದೃಢ ಕರ್ನಾಟಕ ರಾಜ್ಯದಲ್ಲಿ ಗುರುವಾರ (ಫೆಬ್ರವರಿ 17) ಹೊಸದಾಗಿ 1,579 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ರಾಜ್ಯದಲ್ಲಿ ಈವರೆಗೆ 39,33,115 ಜನರಿಗೆ ಕೊರೊನಾ ದೃಢಪಟ್ಟಂತಾಗಿದಗ್ದು, ಸೋಂಕಿತರ ಪೈಕಿ 38,73,580 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಗುರುವಾರ ಕೊರೊನಾ ಸೋಂಕಿನಿಂದ 23 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊವಿಡ್ ನಿಯಂತ್ರಣಕ್ಕೆ ವಿಧಿಸಿದ್ದ ನಿಷೇಧಾಜ್ಞೆ ಮುಂದುವರಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಫೆ.28ರವರೆಗೂ ನಿಷೇಧಾಜ್ಞೆ ಮುಂದುವರಿಸಿ ಆದೇಶ ನೀಡಲಾಗಿದೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಈ ಬಗ್ಗೆ ಆದೇಶ ನೀಡಿದ್ದಾರೆ. ಕೊವಿಡ್ ನಿಬಂಧನೆಗಳು ಯಥಾವತ್ ಮುಂದುವರಿಯಲಿವೆ. ಯಾವುದೇ ರೀತಿಯ ಧರಣಿ, ಮೆರವಣಿಗೆಗೆ ಅವಕಾಶವಿಲ್ಲ. ನಿಬಂಧನೆಗಳನ್ನ ಉಲ್ಲಂಘಿಸಿದರೆ ಕಠಿಣ ಕಾನೂನು ಕ್ರಮ ಎಂದು ಹೇಳಲಾಗಿದೆ.

ಇದನ್ನೂ ಓದಿ: ಭಾರತೀಯ ರೈಲ್ವೆಯಿಂದ ಶುಕ್ರವಾರ 300 ಕ್ಕೂ ಹೆಚ್ಚು ರೈಲುಗಳು ರದ್ದು; ವಿವರಗಳು ಇಲ್ಲಿವೆ

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ