ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಾಯಂಕಾಲದವರೆಗೂ ವಿದ್ಯುತ್​ ವ್ಯತ್ಯಯ

ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ಮತ್ತು ಬೆಸ್ಕಾಂ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ಜೂ.24) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಸಾಯಂಕಾಲದವರೆಗೂ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ

Updated on: Jun 24, 2024 | 9:58 AM

ಬೆಂಗಳೂರು, ಜೂನ್​ 24: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಯಮಿತ (KPTCL) ಮತ್ತು ಬೆಸ್ಕಾಂ (BESCOM) ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಹಲವು ಪ್ರದೇಶಗಳಲ್ಲಿ ಇಂದು (ಜೂ.24) ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ (Power Cut).

ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಹೆಣ್ಣೂರು ಬಂಡೆ, ಸಾಮುದ್ರಿಕಾ ಎನ್‌ಕ್ಲೇವ್ , ಗ್ರೇಸ್ ಗಾರ್ಡನ್ ಕ್ರಿಸ್ತ ಜಯಂತಿ ಕಾಲೇಜು ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿಡಿಎಸ್ ಗಾರ್ಡನ್, ಕೋಟನೂರು, ಪಟೇಲ್ ರಾಮಯ್ಯ ಲೇಔಟ್ ಲೇಔಟ್, ಸಿಎಸ್‌ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕಶ್ರೀ ಲೇಔಟ್, ಗೆದ್ದೇಲ ಹಳ್ಳಿ, ಬ್ಲೆಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿಎಚ್‌ಕೆ ಇಂಡಸ್ಟ್ರೀಸ್, ಜಾನಕಿ ರಾಮ್ ಲೇಔಟ್, ವಡ್ಡರ್ ಲಾ ಪಾಳ್ಯ, ಅನುಗ್ರಹ ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ, ಕೆಆರ್‌ಸಿ ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂಧ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಶಾಲೆ, ಹೊಸ ದೇವಸ್ಥಾನ, ಎಕೆಆರ್ ಶಾಲೆ, ಎಕೆಆರ್ ಶಾಲೆ, ಕುವೆಂಪು ಲೇಔಟ್ ಲೇಔಟ್, ಪ್ರಕಾಶ್ ಗಾರ್ಡನ್ ಕ್ರಿಸ್ಟಿನ್ ಕಾಲೇಜು ರಸ್ತೆ.

ಇದನ್ನೂ ಓದಿ: ನಿರ್ವಹಣೆಯಿಲ್ಲದೇ ಸೊರಗಿದ ನೀರಿನ ಕಾರಂಜಿಗಳು, ಡೆಂಗ್ಯೂ – ಮಲೇರಿಯಾಗೂ ಇದೇ ಹಾಟ್​​ಸ್ಪಾಟ್

ತುರ್ತು ನಿರ್ವಹಣಾ ಕಾಮಗಾರಿ ಸಂಬಂಧ ವಿದ್ಯುತ್ ಕಡಿತಗೊಳಿಸುವುದು ಅನಿವಾರ್ಯವಾಗಿದೆ. ಆಗಿರುವ ಅನಾನುಕೂಲಕ್ಕೆ ಬೆಸ್ಕಾಂ ಕ್ಷಮೆಯಾಚಿಸಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:47 am, Mon, 24 June 24