ಬೆಂಗಳೂರು ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ 

ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜು.27) ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್​ ವ್ಯತ್ಯಯ 
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jul 27, 2024 | 8:42 AM

ಬೆಂಗಳೂರು, ಜುಲೈ 27: ಕರ್ನಾಟಕ ವಿದ್ಯುತ್​ ಪ್ರಸರಣಾ ನಿಗಮ ನಿಯಮಿತ (KPTCL) ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಬೆಂಗಳೂರು (Bengaluru) ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಇಂದು (ಜು.27) ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಪವರ್​ ಕಟ್​ ಇರಲಿದೆ. ವಿದ್ಯುತ್ ವ್ಯತ್ಯಯಕ್ಕೆ ಬೆಸ್ಕಾಂ ವಿಷಾಧ ವ್ಯಕ್ತಪಡಿಸಿದೆ.

ಬೆಂಗಳೂರು ನಗರ ವಲಯ

ಕೋರಮಂಗಲದ 4ನೇ ಬ್ಲಾಕ್​, ಮಹರಾಜ ಸಿಗ್ನಲ್​, ಗ್ರೀನ್​ ಲೀಫ್​ ಬಡಾವಣೆ, ಚಿನ್ಮಯ ಶಾಲೆ ರಸ್ತೆ, ರಹೇಜಾ ರೆಸಿಡೆನ್ಸಿ, ಜೆ ಬ್ಲಾಕ್​ನಲ್ಲಿ ಇಡೀ ದಿನ ವಿದ್ಯುತ್​ ಕಟ್​ ಆಗಲಿದೆ.

ಬೆಂಗಳೂರು ಗ್ರಾಮಾಂತರ ವಲಯ

ನೆಲಮಂಗಲದ ದೊಡ್ಡಬಳ್ಳಾಪುರ ನಗರ ಪ್ರದೇಶದ ದೊಡ್ಡಬಳ್ಳಾಪುರ ಪಟ್ಟಣ, ರಾಜಘಟ್ಟ, ತಿಪ್ಪೂರು, ರಘುನಾಥಪುರ, ತಳಗವಾರ, ಗಂಡರಾಜಪುರ, ಕೋನಘಟ್ಟ, ಮುದ್ದನಾಯಕನಪಾಳ್ಯ, ಹಣಬೆ, ಎಸ್ಎಸ್ ಘಾಟಿ, ಅಂತರಹಳ್ಳಿ, ಕಂಟನಕುಂಟೆ, ನೇರಲಗಟ್ಟಾ, ಹಾಡೋನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ತುಮಕೂರು ವೃತ್ತ

ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶ ಮತ್ತು ಅಂತರಸನಹಳ್ಳಿ 2ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ಕಡಿತವಾಗಲಿದೆ.

ಹೊಸಕೋಟೆಯ ದೇವನಹಳ್ಳಿ ವ್ಯಾಪ್ತಿಯ ರಾಮನಾಥಪುರ, ಚಪ್ಪರದಕಲ್ಲಿನಲ್ಲಿ ವಿದ್ಯುತ್​ ಕಟ್​ ಆಗಲಿದೆ.

ಹೆಚ್ಚಿನ ಮಾಹಿತಿ ಅಥವಾ ದೂರುಗಳಿಗೆ ಬೆಸ್ಕಾಂ ಸಹಾಯವಾಣಿ 1912 ಅಥವಾ http://bescom.karnataka.gov.in ಸಂಪರ್ಕಿಸಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?