AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.18. 19ರಂದು ಪವರ್ ಕಟ್​

ಬೆಸ್ಕಾಂ, ಕೆಪಿಟಿಸಿಎಲ್​​ ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಬೆಂಗಳೂರಿನ ಈ ಪ್ರದೇಶಗಳಲ್ಲಿ ಅ.18. 19ರಂದು ಪವರ್ ಕಟ್​
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Oct 18, 2023 | 12:12 PM

Share

ಮಂಗಳೂರು ಅ.18: ಮಳೆ ಇಲ್ಲದೆ ರಾಜ್ಯದಲ್ಲಿ ಬರಗಾಲ (Drought) ಆವರಿಸಿದೆ. ತೀವ್ರ ನೀರಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ಕುಸಿತ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್​ ಶುರುವಾಗಿದೆ. ಬೆಂಗಳೂರು ಜನರಿಗೂ ಲೋಡ್​​ ಶೆಡ್ಡಿಂಗ್​ ಶಾಕ್ ನೀಡಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಮತ್ತು ಗುರುವಾರ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ಪವರ್​ ಕಟ್​ ಆಗುವ ಸಾಧ್ಯತೆ ಇದೆ.

ಪವರ್​ ಕಟ್​ ಆಗುವ ಪ್ರದೇಶಗಳು

ಅಕ್ಟೋಬರ್ 18, ಬುಧವಾರ

ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ತಿಪ್ಪರಹಳ್ಳಿ, ಸಾಲುಪರಹಳ್ಳಿ, ವೆಂಕಟಾಪುರ ಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸಿಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.

ಅಕ್ಟೋಬರ್ 19, ಗುರುವಾರ

ಡಾ ರಾಜ್‌ಕುಮಾರ್ ರಸ್ತೆ, ಸೇಂಟ್ ತೆರೇಸಾ ಆಸ್ಪತ್ರೆ, ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಮೌನೇಶ್ವರ ಬಡಾವಣೆ, ಜಯನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು. ಐಗೂರು, ಐಗೂರು ಗೋಳರಹಟ್ಟಿ, ಲಿಂಗದಹಳ್ಳಿ, ಒಡ್ಡನಹಳ್ಳಿ, ದೊಡ್ಡೇರಿ, ದೊಡ್ಡವೀರನಹಳ್ಳಿ, ರಂಗನಪಾಳ್ಯ, ಅಪ್ಪಿನಾಯಕನಹಳ್ಳಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿಅಗ್ರಹರಹಳ್ಳಿ, ಡಿ.ತಿಗದರಹಳ್ಳಿ, ಡಿ.ತಿಗದನಹಳ್ಳಿ, ಡಿ.ತಿಗದನಹಳ್ಳಿ, ದೊಡ್ಡಸಿ. , ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ , ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್