Onam 2022: ಓಣಂ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ, ಮುಂಗಡ ಬುಕ್ಕಿಂಗ್ ಸೌಲಭ್ಯ

KSRTC: ಕೆಎಸ್​ಆರ್​ಟಿಸಿ ವೆಬ್​​ಸೈಟ್​ನಲ್ಲಿ ಬುಕ್ಕಿಂಗ್​ಗೆ ಅವಕಾಶವಿದೆ. 4 ಕ್ಕಿಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಮಾಡಿದರೆ ಶೇ. 5ರಷ್ಟು ರಿಯಾಯಿತಿ ಮತ್ತು ಎರಡೂ ಕಡೆ ಸಂಚರಿಸುವ ಟಿಕೆಟ್​ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯಿತಿ ನಿಗದಿಪಡಿಸಲಾಗಿದೆ.

Onam 2022: ಓಣಂ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ, ಮುಂಗಡ ಬುಕ್ಕಿಂಗ್ ಸೌಲಭ್ಯ
ಓಣಂ ಹಬ್ಬಕ್ಕೆ ಕೆಎಸ್​ಆರ್​ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ, ಮುಂಗಡ ಬುಕ್ಕಿಂಗ್ ಸೌಲಭ್ಯವಿದೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 03, 2022 | 4:04 PM

ಬೆಂಗಳೂರು: ಮುಂದಿನ ವಾರ ಬರುವ ಓಣಂ ಹಬ್ಬಕ್ಕೆ (Onam 2022) ರಾಜ್ಯ ಸಾರಿಗೆ ಸಂಸ್ಥೆ ಕೆಎಸ್​ಆರ್​ಟಿಸಿಯಿಂದ (KSRTC) ಕೇರಳಕ್ಕೆ (Kerala) ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 6 ಹಾಗೂ ಸೆಪ್ಟೆಂಬರ್ 7ರಂದು (ಮಂಗಳವಾರ-ಬುಧವಾರ) ಬೆಂಗಳೂರಿನಿಂದ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಓಣಂ ಹಬ್ಬವಿದೆ. ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿ ನಗರದಿಂದ ಈ ವಿಶೇಷ ಬಸ್‌ಗಳು ಸಂಚರಿಸಲಿವೆ.

ಕೇರಳದ ಕಣ್ಣೂರು, ಕೋಯಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ಶಿರೂರ್​, ಕೊಟ್ಟಾಯಂ ಮತ್ತು ತಿರುವಂತಪುರಂಗೆ ಈ ವಿಶೇಷ ಬಸ್​​ಗಳು ತೆರಳಲಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಬುಕ್ಕಿಂಗ್ ಸೌಲಭ್ಯವನ್ನು ಕಲ್ಪಿಸಲಾಗಿದೆ. www.ksrtc.karnataka.gov.in ವೆಬ್​​ಸೈಟ್​ನಲ್ಲಿ ಬುಕ್ಕಿಂಗ್​ಗೆ ಅವಕಾಶವಿದೆ. 4 ಕ್ಕಿಂತ ಹೆಚ್ಚು ಟಿಕೆಟ್ ಬುಕ್ಕಿಂಗ್ ಮಾಡಿದರೆ ಶೇ. 5ರಷ್ಟು ರಿಯಾಯಿತಿ ಮತ್ತು ಎರಡೂ ಕಡೆ ಸಂಚರಿಸುವ ಟಿಕೆಟ್​ ಕಾಯ್ದಿರಿಸಿದರೆ ಶೇ. 10ರಷ್ಟು ರಿಯಾಯಿತಿ ನಿಗದಿಪಡಿಸಲಾಗಿದೆ.

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ