ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ.

ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಒರಿಯಾನ್ ಮಾಲ್​ ಪ್ರವೇಶಕ್ಕೆ ಅವಕಾಶ
ವ್ಯಾಕ್ಸಿನ್ ಸರ್ಟಿಫಿಕೇಟ್ ಪರಿಶೀಲಿಸುತ್ತಿರುವ ಸಮಾಲ್ ಸಿಬ್ಬಂದಿ
Follow us
TV9 Web
| Updated By: sandhya thejappa

Updated on: Dec 04, 2021 | 3:37 PM

ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (Omicron) ವೈರಸ್ ರಾಜ್ಯಕ್ಕೆ ಕಾಲಿಡುತ್ತಿದ್ದಂತೆ ಆತಂಕ ಹೆಚ್ಚಾಗುತ್ತಿದೆ. ಕೊರೊನಾ ಹರಡದಂತೆ ಸರ್ಕಾರ ಕೂಡಾ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನೀಡಬೇಕಾದರೆ ಕಡ್ಡಾಯವಾಗಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಸರ್ಟಿಫಿಕೇಟ್ ತೋರಿಸಬೇಕು. ಇಲ್ಲದಿದ್ದರೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶಕ್ಕೆ ಅವಕಾಶ ನೀಡಬಾರದು ಅಂತ ಸರ್ಕಾರ ತಿಳಿಸಿದೆ. ಸರ್ಕಾರದ ಈ ಸೂಚನೆಯನ್ನು ರಾಜಾಜಿನಗರದ ಓರಿಯಾನ್ ಮಾಲ್ ಸಿಬ್ಬಂದಿ ಪಾಲಿಸುತ್ತಿದ್ದು, ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಮಾಲ್ ಒಳಗೆ ಅವಕಾಶ ನೀಡುತ್ತಿದೆ.

ಮಾಲ್​ಗೆ ಹೋಗಬೇಕಾದರೆ 2 ಡೋಸ್ ವ್ಯಾಕ್ಸಿನ್ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲದಿದ್ದರೆ ಅವಕಾಶ ನೀಡಬಾರದು ಅಂತ ಸರ್ಕಾರ ಹೇಳಿದೆ. ಎರಡು ಡೋಸ್ ಪಡೆದವರ ಬಗ್ಗೆ ಓರಿಯಾನ್ ಮಾಲ್​ನಲ್ಲಿ ಚೆಕಿಂಗ್ ಆರಂಭವಾಗಿದೆ. ಎರಡೂ ಡೋಸ್ ವ್ಯಾಕ್ಸಿನ್ ಪಡೆದವರಿಗಷ್ಟೇ ಅವಕಾಶ ನೀಡಲಾಗುತ್ತಿದೆ. ವ್ಯಾಕ್ಸಿನ್ ಪಡೆಯದವರಿಗೆ ಮಾಲ್ ಒಳಗೆ ಹೋಗಲು ಅವಕಾಶ ನೀಡುತ್ತಿಲ್ಲ. ಐನಾನ್ಸ್​ನಲ್ಲಿ ಸಿನಿಮಾ ನೋಡಬೇಕೆಂದರೂ ಡಬಲ್ ಡೋಸ್ ಕಡ್ಡಾಯವಾಗಿದೆ. ಹೀಗಾಗಿ ಎರಡು ಡೋಸ್ ಲಸಿಕೆ ಪಡೆಯದ ಕೆಲ ಜನರನ್ನು ಮಾಲ್ ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ಲಸಿಕೆ ಪಡೆದಿರುವ ಬಗ್ಗೆ ಮಾಲ್ ಸಿಬ್ಬಂದಿಗೆ ಸರ್ಟಿಫಿಕೇಟ್ ತೋರಿಸಬೇಕು. ಸರ್ಟಿಫಿಕೇಟ್ ಹೊಂದಿರುವವರು ಮಾತ್ರ ಮಾಲ್ ಒಳಗೆ ಹೋಗುತ್ತಿದ್ದಾರೆ. ಇಲ್ಲದಿದ್ದರವರು ಮಾಲ್​ನಿಂದ ವಾಪಸ್ ಕಳುಹಿಸಲಾಗುತ್ತಿದೆ. ಸಿಬ್ಬಂದಿ ಲಸಿಕಾ ಸರ್ಟಿಫಿಕೆಟ್ ಪರಿಶೀಲನೆ ಮಾಡುತ್ತಿರುವುದರಿಂದ ಜನ ಮಾಲ್ ಹೊರಗೆ ಕ್ಯೂ ನಿಂತಿದ್ದಾರೆ. ಸಿಬ್ಬಂದಿ 50 ಮಾಲ್​ನಲ್ಲಿ 50 ಡೋಸ್ ಲಸಿಕೆ ಇಟ್ಟುಕೊಂಡಿದ್ದು, ಲಸಿಕೆ ಪಡೆಯದ ಜನರಿಗೆ ನೀಡುತ್ತಿದೆ.

ಇದನ್ನೂ ಓದಿ

ವ್ಯಾಯಾಮ ಮಾಡದೆಯೂ ದೇಹದ ತೂಕ ಇಳಿಸಿಕೊಳ್ಳಿ: ಇಲ್ಲಿದೆ ಸರಳ ಉಪಾಯ

Ajaz Patel: 10 ವಿಕೆಟ್​ ಉರುಳಿಸಿ ಇತಿಹಾಸ ನಿರ್ಮಿಸಿದ ಎಜಾಝ್ ಪಟೇಲ್: ಇಲ್ಲಿದೆ ಹೈಲೈಟ್ಸ್​

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು