Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!

Siddaramaiah cotton panche purchase ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton shopping spree

Siddaramaiah cotton shopping spree ಏಯ್​.. ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡ -ಸಿದ್ದರಾಮಯ್ಯ ಖಾದಿ ಶಾಪಿಂಗ್!
ಸಿದ್ದರಾಮಯ್ಯರಿಂದ ಖಾದಿ ಶರ್ಟ್​, ಪಂಚೆ ಶಾಪಿಂಗ್!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Feb 08, 2021 | 4:55 PM

ಬೆಂಗಳೂರು: ತಮ್ಮ ಬಿರುಸಿನ ರಾಜಕೀಯ ಚಟುವಟಿಕೆಗಳಿಂದ ಕೊಂಚ ಬ್ರೇಕ್​ ತಗೊಂಡ ವಿಪಕ್ಷ ನಾಯಕ ಸಿದ್ದರಾಮಯ್ಯ ಇವತ್ತು ಶಾಪಿಂಗ್​ ಮಾಡಲು ತೆರಳಿದ್ದರು. ಹೌದು, ವಿಪಕ್ಷ ನಾಯಕರು ಇಂದು ನಗರದ ಚಿಕ್ಕಪೇಟೆಯ ಗಾಂಧಿ ಗ್ರಾಮೋದ್ಯೋಗ ಮಳಿಗೆಗೆ ಭೇಟಿ ಕೊಟ್ಟು ಬಟ್ಟೆ ಖರೀದಿಗೆ ಮುಂದಾದರು. Siddaramaiah cotton panche purchase 

ಶಾಪಿಂಗ್​ ವೇಳೆ ಅಂಗಡಿ ಸಿಬ್ಬಂದಿಗೆ ಖಾದಿ ಶರ್ಟ್​ ಮತ್ತು ಪಂಚೆಗಳನ್ನು ತೋರಿಸಲು ಸಿದ್ದರಾಮಯ್ಯ ಕೇಳಿದರು. ಈ ವೇಳೆ, ಸಣ್ಣ ಬಾರ್ಡರ್​ ಇರೋ ಪಂಚೆ ತೋರಿಸಲು ಕೇಳಿದ ಸಿದ್ದರಾಮಯ್ಯ ದೊಡ್ಡ ಬಾರ್ಡರ್​ ಇರೋ ಪಂಚೆ ಬೇಡಯ್ಯ, ಚೆನ್ನಾಗಿರೋ ಪಂಚೆ ಕೊಡಯ್ಯ.. ಕಲರ್​ ಇಲ್ದೇ ಇರೋದು ಕೊಡಬೇಡಯ್ಯ ಎಂದು ಅಂಗಡಿ ಸಿಬ್ಬಂದಿಗೆ ಗದರಿದರು.

ಕೊನೆಗೆ ತಮ್ಮ ಇಷ್ಟವಾದ ಶರ್ಟ್​ ಹಾಗೂ ಪಂಚೆ ಜೋಡಿಯನ್ನು ಖರೀದಿಸಿದರು. ಮಾಜಿ ಸಿಎಂ ಅವರ ಶಾಪಿಂಗ್​ ಟ್ರಿಪ್​ಗೆ ಕಾಂಗ್ರೆಸ್​ ಮುಖಂಡ ಅಶೋಕ್​ ಪಟ್ಟನ್​ ಸಾಥ್​ ಕೊಟ್ಟರು.

ಬಿಜೆಪಿ ಮುಖಂಡನಿಗೆ ಮಸಿ ಬಳಿದರೆ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ