AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ

ಪ್ರಧಾನಿ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಜೀವರಕ್ಷಣೆ ನಮ್ಮ ಹೊಣೆಯಾಗುತ್ತೆ. ಇನ್ನೆರಡು ವಾರದಲ್ಲಿ ಕ್ಷೇತ್ರದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಳ ಮಾಡಲಾಗುವುದು -ಆರ್​.ಆರ್. ನಗರ ಶಾಸಕ ಮುನಿರತ್ನ ನಾಯ್ಡು

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ
ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ
ಸಾಧು ಶ್ರೀನಾಥ್​
|

Updated on: May 22, 2021 | 5:30 PM

Share

ಬೆಂಗಳೂರು: ಕೊರೊನಾ ಸೋಂಕಿತರ ಆರೈಕೆಗಾಗಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿಯೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಆಯಾ ಕ್ಷೇತ್ರದಲ್ಲಿ ಜೀವರಕ್ಷಣೆ ಸ್ಥಳೀಯ ಶಾಸಕರ ಹೊಣೆಯಾಗುತ್ತೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸ್ಥಳೀಯರ ಜನಪ್ರತಿನಿಧಿಗಳಿಗೆ ಇತ್ತೀಚೆಗೆ ಕರೆ ಕೊಟ್ಟಿದ್ದರು. ಅದರಂತೆ ಬೆಂಗಳೂರಿನಲ್ಲಿ ಆರ್​.ಆರ್. ನಗರ ಶಾಸಕ ಮುನಿರತ್ನ ನಾಯ್ಡು ಅವರು ತಮ್ಮ ಆರ್​.ಆರ್​.ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಹೇಳಿಕೆ ನೀಡಿದ್ದು, ಪ್ರಧಾನಿ ಸೂಚನೆಯಂತೆ ಎಲ್ಲಾ ಕ್ಷೇತ್ರಗಳಲ್ಲೂ ಆಕ್ಸಿಜನ್ ಟ್ಯಾಂಕ್​​ ಇರಬೇಕು. ಕ್ಷೇತ್ರದಲ್ಲಿ ಪ್ರತಿಯೊಬ್ಬರ ಜೀವರಕ್ಷಣೆ ನಮ್ಮ ಹೊಣೆಯಾಗುತ್ತೆ. ಇನ್ನೆರಡು ವಾರದಲ್ಲಿ ಕ್ಷೇತ್ರದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. (oxygen tank available in rajarajeshwari nagar constituency says local mla munirathna)

ಜನಪ್ರತಿನಿಧಿಗಳ ಬೇಜವಬ್ದಾರಿತನದಿಂದ ಚಿತ್ರದುರ್ಗ ಜಿಲ್ಲೆಗೆ ಕೈತಪ್ಪಿದ ಆಕ್ಸಿಜನ್ ಪ್ಲಾಂಟ್; ಸರ್ಕಾರದ ವಿರುದ್ಧ ಜನರ ಆಕ್ರೋಶ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!