AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ 2ಎ ಮೀಸಲಾತಿ: ಮುಗಿದ ಗಡುವು, ಮತ್ತೆ ಹೋರಾಟ, ಏ 21ರಿಂದ ಧರಣಿ -ಮೃತ್ಯುಂಜಯ ಸ್ವಾಮೀಜಿ ಘೋಷಣೆ

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ (Panchamasali 2A Reservation) ಆಗ್ರಹಿಸಿ ಮತ್ತೆ ಹೋರಾಟದ ಲಕ್ಷಣಗಳು ಕಾಣತೊಡಗಿವೆ. ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಒಂದೂವರೆ ವರ್ಷದಿಂದ ಮನವಿ ಮುಂದಿಟ್ಟು, ಹೋರಾಟ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವರ್ಷ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಅದನ್ನು ನಂಬಿ ಸತ್ಯಾಗ್ರಹವನ್ನ ನಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೆವು. ಆದರೆ ಅದು ಕೈಗೂಡಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ( Basavaraj Bommai) 3 ತಿಂಗಳು […]

ಪಂಚಮಸಾಲಿ 2ಎ ಮೀಸಲಾತಿ: ಮುಗಿದ ಗಡುವು, ಮತ್ತೆ ಹೋರಾಟ, ಏ 21ರಿಂದ ಧರಣಿ -ಮೃತ್ಯುಂಜಯ ಸ್ವಾಮೀಜಿ ಘೋಷಣೆ
ಬಸವ ಜಯ ಮೃತ್ಯುಂಜಯ ಸ್ವಾಮೀಜಿ
TV9 Web
| Edited By: ಸಾಧು ಶ್ರೀನಾಥ್​|

Updated on:Apr 18, 2022 | 2:21 PM

Share

ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿಗೆ (Panchamasali 2A Reservation) ಆಗ್ರಹಿಸಿ ಮತ್ತೆ ಹೋರಾಟದ ಲಕ್ಷಣಗಳು ಕಾಣತೊಡಗಿವೆ. ಪಂಚಮಸಾಲಿ ಮೀಸಲಾತಿಗೆ ಆಗ್ರಹಿಸಿ ಒಂದೂವರೆ ವರ್ಷದಿಂದ ಮನವಿ ಮುಂದಿಟ್ಟು, ಹೋರಾಟ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಳೆದ ವರ್ಷ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಕೊಡುವ ಭರವಸೆ ನೀಡಿದ್ದರು. ಅದನ್ನು ನಂಬಿ ಸತ್ಯಾಗ್ರಹವನ್ನ ನಾವು ತಾತ್ಕಾಲಿಕವಾಗಿ ಕೈಬಿಟ್ಟಿದ್ದೆವು. ಆದರೆ ಅದು ಕೈಗೂಡಲಿಲ್ಲ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ( Basavaraj Bommai) 3 ತಿಂಗಳು ಸಮಯ ಕೋರಿದ್ದರು. ಆದರೆ ದುರ್ದೈವ ಬಜೆಟ್ ವೇಳೆಯೂ ಮೀಸಲಾತಿ ಸಿಗಲಿಲ್ಲ. ಏಪ್ರಿಲ್ 14ಕ್ಕೆ ಮತ್ತೊಮ್ಮೆ ಸಿಎಂಗೆ ಅಂತಿಮ ಗಡುವು ಕೊಟ್ಟಿದ್ದೆವು. ಈಗ ಅಂತಿಮ ಗಡುವು ಮುಗಿದಿರುವ ಹಿನ್ನೆಲೆ ಹೋರಾಟ ಮುಂದುವರಿಸುವೆವು. ನಮ್ಮ ಧರಣಿ ವೇಳೆಗೆ ಸರ್ಕಾರ ಸ್ಪಂದಿಸಬಹುದು ಅಂದುಕೊಂಡಿದ್ದೇವೆ. ಸ್ಪಂದಿಸದೆ ಹೋದರೆ… ತಾಲೂಕು ಮಟ್ಟದಲ್ಲಿ ಹೋರಾಟ ಕೈಗೆತ್ತಿಕೊಳ್ಳಲಿದ್ದೇವೆ. ಏಪ್ರಿಲ್ 21ರಂದು ಕೂಡಲಸಂಗಮದಿಂದ ಧರಣಿ ಪ್ರಾರಂಭಿಸುತ್ತೇವೆ. ಅಲ್ಲಿಗೂ ಬಗ್ಗದಿದ್ದರೆ ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿ ನಡೆಸುವೆವು. ಮೇ 21ರಿಂದ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಧರಣಿ ಮಾಡ್ತೇವೆ. ಇದು ಐದು ಹಂತದ ನಮ್ಮ ಹೋರಾಟವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ (Kudalasamgama Mruthyunjaya Swamiji )ಅವರು ಬೆಂಗಳೂರಿನಲ್ಲಿ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಇದೂ ಓದಿ: KGF Chapter 2 Collection: ವಿಶ್ವಾದ್ಯಂತ 4 ದಿನಕ್ಕೆ 551 ಕೋಟಿ ರೂ. ಬಾಚಿದ ‘ಕೆಜಿಎಫ್​ 2’; ಹೆಚ್ಚುತ್ತಲೇ ಇದೆ ಯಶ್​ ಟೆರಿಟರಿ

ಇದೂ ಓದಿ: KGF 2 Collection: ಯಶ್​ ಅಬ್ಬರಕ್ಕೆ ಹಿಂದಿ ಮಾರ್ಕೆಟ್​ ಕಂಗಾಲು; 4 ದಿನಕ್ಕೆ ಬಾಲಿವುಡ್​ನಲ್ಲಿ 193 ಕೋಟಿ ರೂ. ಗಳಿಸಿದ ‘ಕೆಜಿಎಫ್​ 2’

Published On - 2:17 pm, Mon, 18 April 22

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ