AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Persona Mrs India Universe 2022: ಬೆಂಗಳೂರಿನ ಹೇಮಾ ನಿರಂಜನ್ ಮುಡಿಗೇರಿದ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಕಿರೀಟ

Hema Niranjan: ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತ ಬೆಂಗಳೂರಿನ ಹೇಮಾ ನಿರಂಜನ್ ಅವರು ಉದ್ಯಮಿ ಮತ್ತು ಇಂಟೀರಿಯರ್ ಡಿಸೈನರ್ ಆಗಿದ್ದಾರೆ.

Persona Mrs India Universe 2022: ಬೆಂಗಳೂರಿನ ಹೇಮಾ ನಿರಂಜನ್ ಮುಡಿಗೇರಿದ ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಕಿರೀಟ
ಹೇಮಾ ನಿರಂಜನ್
TV9 Web
| Edited By: |

Updated on:Jul 14, 2022 | 6:13 PM

Share

ಪರ್ಸೋನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಕಿರೀಟ ಹೇಮಾ ನಿರಂಜನ್ ಮುಡಿಗೇರಿದೆ. ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತ ಬೆಂಗಳೂರಿನ ಹೇಮಾ ನಿರಂಜನ್ ಅವರು ಉದ್ಯಮಿ ಮತ್ತು ಇಂಟೀರಿಯರ್ ಡಿಸೈನರ್ ಆಗಿದ್ದಾರೆ. ಇದೀಗ ಪರ್ಸನಾ ಮಿಸೆಸ್ ಇಂಡಿಯಾ ಯೂನಿವರ್ಸ್ 2022 ಎಂದು ಕಿರೀಟವನ್ನು ಧರಿಸುವ ಮೂಲಕ ತಮ್ಮ ಮುಕುಟಕ್ಕೆ ಮತ್ತೊಂದು ಗರಿಯನ್ನು ಸೇರಿಸಿದ್ದಾರೆ. ಮುಂದೆ ಮಿಸೆಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ನಮ್ಮ ದೇಶವನ್ನು ಪ್ರತಿನಿಧಿಸಲಿದ್ದಾರೆ. ಹೇಮಾ ನಿರಂಜನ್ ಅವರು ಕೊಲ್ಕತ್ತಾದಲ್ಲಿ ನಡೆದ ಮಾಧ್ಯಮ‌ಸಂವಾದಲ್ಲಿ ಭಾಗಿಯಾಗಿದ್ರು.

ಮಿಸೆಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಹೇಮಾ ನಿರಂಜನ್ ಅವರು ನಮ್ಮ ದೇಶವನ್ನು ಪ್ರತಿನಿಧಿಸಿದ್ದಾರೆ. ಹೇಮಾ ನಿರಂಜನ್ ಅವರು ವೇದಿಕೆಯಲ್ಲಿ 33 ಫೈನಲಿಸ್ಟ್‌ಗಳೊಂದಿಗೆ ಸ್ಪರ್ಧಿಸಿ ಕೊನೆಗೆ ಪರ್ಸೋನಾ ಮಿಸೆಸ್ ಇಂಡಿಯಾ ಸೀಸನ್ 5 ವಿಜೇತರಾಗಿದ್ದಾರೆ. ಇನ್ನು ಈ ಕಾರ್ಯಕ್ರಮವನ್ನು ಬಿಗ್ ಬಾಸ್ ಖ್ಯಾತಿಯ ಶಾರ್ದೂಲ್ ಪಂಡಿತ್ ಮತ್ತು ಆರ್‌ಜೆ ಶ್ರವಣ್ ನಡೆಸಿಕೊಟ್ಟರು. ಈ ಕಾರ್ಯಕ್ರಮದ ತೀರ್ಪುಗಾರರಾಗಿ, ಅರ್ಚನಾ ಕೊಚ್ಚರ್, ಆಕಾಶ್ ಚೌಧರಿ, ಅಮೀರ್ ದಾಲ್ವಿ, ಕರಣ್ ಖಂಡೇಲ್ವಾಲ್, ಕರಿಷ್ಮಾ ಮೋದಿ, ಅವಿ ಮಿತ್ತಲ್, ಅಂಜಲಿ ರೈನಾ, ಮತ್ತು ಮೇಘಾ ಅಗರ್ವಾಲ್ ಇದ್ದರು.

Published On - 6:03 pm, Thu, 14 July 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ