ಪ್ರಧಾನಿ ಮೋದಿ 2 ದಿನ ಕರ್ನಾಟಕ ಭೇಟಿ, ಶುಕ್ರವಾರ ಎಲ್ಲೆಲ್ಲಿ ಕಾರ್ಯಕ್ರಮ?

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ಮೂಲಕ ತುಮಕೂರಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಧಾನಿ ಮೋದಿ ಬೆಂಗಳೂರಿಗೆ ವಾಪಸಾಗಲಿದ್ದು, ರಾಜಭವನದಲ್ಲಿ ತಂಗಲಿದ್ದಾರೆ. ನಾಳೆ ಶುಕ್ರವಾರ ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳು ಮತ್ತು ಸಂಚಾರ ವಿವರ ಹೀಗಿದೆ. ಬೆಳಗ್ಗೆ 9:40 ಕ್ಕೆ ರಾಜಭವನದಿಂದ ರಸ್ತೆ‌ ಮೂಲಕ ಜಿಕೆವಿಕೆಗೆ ಆಗಮನ. ಬೆಳಗ್ಗೆ 10:00 ರಿಂದ 11:05 ನಿಮಿಷದವರೆಗೆ 107ನೇ ಇಂಡಿಯನ್ ಸೈನ್ಸ್ […]

ಪ್ರಧಾನಿ ಮೋದಿ 2 ದಿನ ಕರ್ನಾಟಕ ಭೇಟಿ, ಶುಕ್ರವಾರ ಎಲ್ಲೆಲ್ಲಿ ಕಾರ್ಯಕ್ರಮ?
Follow us
ಸಾಧು ಶ್ರೀನಾಥ್​
|

Updated on: Jan 02, 2020 | 4:27 PM

ಬೆಂಗಳೂರು: ಎರಡು ದಿನಗಳ ಕರ್ನಾಟಕ ಪ್ರವಾಸಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ಮೂಲಕ ತುಮಕೂರಿಗೆ ಭೇಟಿ ನೀಡಿದ್ದಾರೆ. ಅಲ್ಲಿ ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಧಾನಿ ಮೋದಿ ಬೆಂಗಳೂರಿಗೆ ವಾಪಸಾಗಲಿದ್ದು, ರಾಜಭವನದಲ್ಲಿ ತಂಗಲಿದ್ದಾರೆ.

ನಾಳೆ ಶುಕ್ರವಾರ ಪ್ರಧಾನಿ ಮೋದಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳು ಮತ್ತು ಸಂಚಾರ ವಿವರ ಹೀಗಿದೆ. ಬೆಳಗ್ಗೆ 9:40 ಕ್ಕೆ ರಾಜಭವನದಿಂದ ರಸ್ತೆ‌ ಮೂಲಕ ಜಿಕೆವಿಕೆಗೆ ಆಗಮನ. ಬೆಳಗ್ಗೆ 10:00 ರಿಂದ 11:05 ನಿಮಿಷದವರೆಗೆ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಭಾಗಿ ಬೆಳಗ್ಗೆ 11:10 ಕ್ಕೆ ರಸ್ತೆ ಮೂಲಕ ಹೆಚ್ ಎಎಲ್ ಗೆ ಆಗಮನ ಬೆಳಗ್ಗೆ 11:30 ಕ್ಕೆ ಹೆಚ್ ಎಎಎಲ್ ನಿಂದ ಹೆಲಿಕಾಪ್ಟರ್ ಮೂಲಕ ದೆಹಲಿಗೆ ವಾಪಸ್.

ಪ್ರಧಾನಿ ನರೇಂದ್ರ ಮೋದಿ ಬಳ್ಳಾರಿ ರಸ್ತೆ, ಹೆಬ್ಬಾಳ ಫ್ಲೈ ಓವರ್, ಮೇಕ್ರಿ ಸರ್ಕಲ್, ಟ್ರಿನಿಟಿ ಸರ್ಕಲ್ ಮಾರ್ಗವಾಗಿ ಹೆಚ್ ಎಎಲ್ ಏರ್​ಪೋರ್ಟ್ ತಲುಪಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗ ಬಳಸುವುದು ಒಳಿತು.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ