ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ಉದ್ಘಾಟನೆಗೊಳಿಸಿದ ಪ್ರಧಾನಿ ಮೋದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

Terminal 2
Follow us
TV9 Web
| Updated By: ನಯನಾ ರಾಜೀವ್

Updated on:Nov 11, 2022 | 11:19 AM

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ ಮೊದಲ ಹಂತವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಉದ್ಘಾಟಿಸಿದ್ದು, ಈ ಟರ್ಮಿನಲ್ 2 ಉದ್ಯಾನನಗರಿಯ ಕೀರ್ತಿಗೆ ಮತ್ತೊಂದು ಸೇರ್ಪಡೆಯಾಗಿದೆ.

ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್ 2, ಎರಡನೇ ರನ್‌ ವೇ, ಮಲ್ಟಿಮೋಡಲ್ ಸಾರಿಗೆ ಕೇಂದ್ರ, ಪ್ರವೇಶ ರಸ್ತೆಗಳ ವಿಸ್ತರಣೆ ಮತ್ತು ಆಂತರಿಕ ರಸ್ತೆ ಮೂಲಸೌಕರ್ಯಗಳು ಪ್ರಯಾಣಿಕರಿಗೆ ಲಭ್ಯವಾಗಲಿವೆ. ಈ ಟರ್ಮಿನಲ್ 2 ವನ್ನು ಗಾರ್ಡನ್ ಟರ್ಮಿನಲ್ ಎಂದು ಕರೆಯಲಾಗುತ್ತದೆ.

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದೆ. ಬೆಂಗಳೂರು ವಿಮಾನ ನಿಲ್ದಾಣವನ್ನು ಕ್ಯಾಂಪಸ್‌ನಾದ್ಯಂತ ನವೀಕರಿಸಬಹುದಾದ ಶಕ್ತಿಯನ್ನು ಬಳಸಿಕೊಂಡು ಶೇ. 100ಸುಸ್ಥಿರತೆಯೊಂದಿಗೆ ರಚಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಬೆಂಗಳೂರು ನಗರ ಸ್ಥಾಪಕ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಇಂದು ಅನಾವರಣಗೊಳ್ಳಲಿದೆ.

Published On - 11:17 am, Fri, 11 November 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ