ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ

ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಕೊಂಡುಕೊಂಡ ಇ ಸಿಗರೇಟ್​​ಗಳನ್ನು ನಗರದಲ್ಲಿ ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ. ಜೆಜೆ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಮಾನ ನಿಲ್ದಾಣದಲ್ಲಿ ಸೀಜ್ ಆದ ಇ ಸಿಗರೇಟ್ ಬೆಂಗಳೂರು ಸಿಟಿಯಲ್ಲಿ ಮಾರಾಟ
ಇ ಸಿಗರೇಟ್
Follow us
|

Updated on: Sep 03, 2024 | 8:15 AM

ಬೆಂಗಳೂರು, ಸೆಪ್ಟೆಂಬರ್​ 03: ಬೆಂಗಳೂರು ವಿಮಾನ ನಿಲ್ದಾಣದ ಹರಾಜಿನಲ್ಲಿ ಇ ಸಿಗರೇಟ್ (E Cigarette) ಖರೀದಿಸಿ ನಗರದಲ್ಲಿ ​ಮಾರುತ್ತಿದ್ದ ಆರೋಪಿಗಳನ್ನು ಜೆಜೆ ನಗರ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ವಿದೇಶದಿಂದ ಬರುವ ಪ್ರಯಾಣಿಕರ ಬಳಿ ಇರುವ ಇ ಸಿಗರೇಟ್​ಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Bengaluru International Airport) ಅಧಿಕಾರಿಗಳು ಸೀಜ್​ ಮಾಡುತ್ತಾರೆ. ಸೀಜ್​ ಮಾಡಿದ ಇ ಸಿಗರೇಟ್​ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹರಾಜು ಹಾಕಲಾಗುತ್ತದೆ.

ಹರಾಜಿನಲ್ಲಿ ಇ ಸಿಗರೇಟ್​ಗಳನ್ನು ಖರೀದಿಸುವ ಖತರ್ನಾಕ್ ಗ್ಯಾಂಗ್ ಜೆಜೆನಗರ ಪೊಲೀಸ್​ ಠಾಣಾ ವ್ಯಾಪ್ತಿಯ ಗೋಡೌನ್​ನಲ್ಲಿ ಶೇಖರಿಸಿದ್ದರು. ಬಳಿಕ ಇ ಸಿಗರೇಟ್​ಗಳನ್ನು ವಿಂಗಡಿಸುತ್ತಿದ್ದರು. ಬಳಸದ ಇ ಸಿಗರೇಟ್​ಗಳನ್ನು 300-400 ರೂ. ಬೆಲೆಗೆ ಮಾರಾಟ ಮಾಡುತ್ತಿದ್ದರು. ಈ ಮಾಹಿತಿ ತಿಳಿದು ದಾಳಿ ನಡೆಸಿದ ಜೆಜೆನಗರ ಪೊಲೀಸರು ಇಬ್ಬರು ಆರೋಪಿಗಳಿಂದ ಸುಮಾರು 110 ಇ ಸಿಗರೇಟ್ ವಶಪಡಿಸಿಕೊಂಡಿದ್ದಾರೆ.

ಹೆಚ್ಚಿನ ಮಾಹಿತಿ ಅಪ್ಡೇಟ್​ ಆಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
ಕಾಂಗ್ರೆಸ್​ ಕಾರ್ಯಕರ್ತರಿಂದ ಸಿಎಂ ಆಪ್ತ, ಮುಡಾ ಅಧ್ಯಕ್ಷನಿಗೆ ಘೇರಾವ್​
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್
‘ಬಿಗ್ ಬಾಸ್​ಗೆ ಬರೋಕೆ ಅವಕಾಶ ಕೊಡಿ ಪ್ಲೀಸ್’; ಮನವಿ ಮಾಡಿದ ಹುಚ್ಚ ವೆಂಕಟ್