AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಸ್ಮಶಾಣಕ್ಕೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ತನ್ನ ಚಲಾಕಿ ಬುದ್ದಿ ಓಡಿಸಿದ ಆರೋಪಿ, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ.

ಸ್ಥಳ ಮಹಜರು ವೇಳೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು, ಆರೋಪಿ ಮತ್ತು ಮುಖ್ಯಪೇದೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಆರೋಪಿ ಸ್ಟಾಲಿನ್
TV9 Web
| Edited By: ಆಯೇಷಾ ಬಾನು|

Updated on: Sep 27, 2021 | 12:39 PM

Share

ಬೆಂಗಳೂರು: ಸ್ಥಳ ಮಹಜರು ವೇಳೆ ಆರೋಪಿ ಪರಾರಿಯಾಗಲು ಯತ್ನಿಸಿದ್ದು ಗುಂಡು ಹಾರಿಸಿ ಆರೋಪಿ ಸ್ಟಾಲಿನ್ನನ್ನು ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರವಿಂದ್ ಅಲಿಯಾಸ್ ಲೀ ಕೊಲೆ ಆರೋಪಿ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಪೊಲೀಸರು ಕರೆದೊಯ್ದಿದ್ದರು ಈ ವೇಳೆ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಸ್ಟಾಲಿನ್‌ನನ್ನು ಸ್ಥಳ ಮಹಜರಿಗಾಗಿ ಸ್ಮಶಾಣಕ್ಕೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ತನ್ನ ಚಲಾಕಿ ಬುದ್ದಿ ಓಡಿಸಿದ ಆರೋಪಿ, ಪೊಲೀಸರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದಾನೆ. ಘಟನೆಯಲ್ಲಿ ಮುಖ್ಯಪೇದೆ ಮಹೇಶ್ ಗಾಯಗೊಂಡಿದ್ದು ಆಗ ತಕ್ಷಣ ಅಶೋಕನಗರ ಇನ್ಸ್‌ಪೆಕ್ಟರ್‌ ಬೊಳೆತ್ತಿನ್‌ ಆತ್ಮರಕ್ಷಣೆಗಾಗಿ ಆರೋಪಿ ಸ್ಟಾಲಿನ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಆರೋಪಿ ಸ್ಟಾಲಿನ್ ಮತ್ತು ಮುಖ್ಯಪೇದೆ ಮಹೇಶ್ನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಹಿಂದೆ ಒಟ್ಟು ಆರು ಕೇಸ್ ಗಳನ್ನು ಹೊಂದಿದ್ದ ಸ್ಟಾಲಿನ್ ಈಗ ಮೂರು ಕೊಲೆ ಕೇಸ್ಗಳನ್ನು ಹೊಂದಿದ್ದಾನೆ. ಸ್ಟಾಲಿನ್ ಕೆಜಿ ಹಳ್ಳಿ ರೌಡಿ ಶೀಟರ್.

ಇದನ್ನೂ ಓದಿ: ದಹಿ ಕಚೋರಿ ಮಾರುತ್ತಾ ಹಗಲಿರುಳು ಶ್ರಮಿಸುತ್ತಿರುವ 14 ವರ್ಷದ ಬಾಲಕನಿಗೆ ಸಹಾಯ ಮಾಡಲು ಒಗ್ಗೂಡಿದ ನೆಟ್ಟಿಗರು

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ