Power Cut: ಬೆಂಗಳೂರಿನ ಹಲವೆಡೆ ಇಂದು ಕೂಡ ಪವರ್ ಕಟ್; ಏರಿಯಾಗಳ ಪಟ್ಟಿ ಇಲ್ಲಿದೆ

Bengaluru Power Cut: ಬೆಂಗಳೂರಿನ ಅನೇಕ ಏರಿಯಾಗಳಲ್ಲಿ ಇಂದು ಕೂಡ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Power Cut: ಬೆಂಗಳೂರಿನ ಹಲವೆಡೆ ಇಂದು ಕೂಡ ಪವರ್ ಕಟ್; ಏರಿಯಾಗಳ ಪಟ್ಟಿ ಇಲ್ಲಿದೆ
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ KERC
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 08, 2022 | 6:01 AM

ಬೆಂಗಳೂರು: ಬೆಂಗಳೂರಿನಲ್ಲಿ ಕಳೆದ ವಾರವಿಡೀ ಪವರ್ ಕಟ್ (Power Cut) ಘೋಷಿಸಲಾಗಿತ್ತು. ಈ ವಾರದ ಆರಂಭದಿಂದಲೇ ಸಿಲಿಕಾನ್ ಸಿಟಿಯಲ್ಲಿ ಮತ್ತೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಿದೆ. ನಿನ್ನೆ ಕೂಡ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಕರೆಂಟ್ ಇರಲಿಲ್ಲ. ಇಂದು ಬೆಂಗಳೂರಿನ ಬಾಲಾಜಿ ಲೇಔಟ್, ಗೌಡನಪಾಳ್ಯ ಸೇರಿದಂತೆ ಹಲವು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಬಹುತೇಕ ಜನರಿಗೆ ವರ್ಕ್ ಫ್ರಂ ಹೋಂ (Work from Home) ಇರುವುದರಿಂದ ಪವರ್ ಕಟ್​ನಿಂದ ಜನರಿಗೆ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ, ಮುಂಚಿತವಾಗಿಯೇ ವಿದ್ಯುತ್ ವ್ಯತ್ಯಯದ ಬಗ್ಗೆ ಎಚ್ಚರಿಕೆ ವಹಿಸುವುದು ಉತ್ತಮ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಕರಗಪ್ಪ ಕಾಂಪೌಂಡ್ (2), ಜರಗನಹಳ್ಳಿ, ಕೃಷ್ಣ ದೇವರಾಯ ನಗರ, ವೈ.ವಿ. ಅಣ್ಣಯ್ಯ ರಸ್ತೆ, ಕನಕ ಲೇಔಟ್, ಗೌಡನಪಾಳ್ಯ, ಎಸ್9 ಕಚೇರಿ, ರಿಂಗ್ ರಸ್ತೆ, ಯಾರಬ್ ನಗರ ಮುಖ್ಯ ರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಇಂದು ಬೆಳಗ್ಗೆ 11ರಿಂದ ಸಂಜೆ 7ರವರೆಗೆ ಕರೆಂಟ್ ಇರುವುದಿಲ್ಲ. ಸಿಲಿಕಾನ್ ಸಿಟಿಯ ಬಿ.ಕೆ ನಗರ, ಮೋಹನ್ ಕುಮಾರ್ ನಗರ, ಪಂಪಾ ನಗರ, ನ್ಯೂ ಬೆಲ್ ರಸ್ತೆ, ಸೀನಪ್ಪ ಲೇಔಟ್, ವೈಷ್ಣವಿ ಲೇಔಟ್, ಸ್ವಿಮ್ಮಿಂಗ್ ಫೂಲ್ ರಸ್ತೆ, ಶ್ರೀ ರಾಮ್ ಅಪಾರ್ಟ್‌ಮೆಂಟ್ ಲೇಔಟ್, ಶ್ರೀನಿಧಿ ಲೇಔಟ್, ಬಾಲಾಜಿ ಲೇಔಟ್​ನಲ್ಲಿ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿಗರಿಗೆ ವರ್ಷಾಂತ್ಯಕ್ಕೆ ಪವರ್ ಕಟ್ ಶಾಕ್; ಕೆಂಗೇರಿ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ

Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್ ಕಟ್

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ