AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪವರ್ ಕಟ್

Bengaluru Power Cut: ಇಂದು ಕೂಡ ಬೆಂಗಳೂರಿನಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ.

Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪವರ್ ಕಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 15, 2022 | 5:55 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಇದರ ನಡುವೆ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗುತ್ತಿದೆ. ವೀಕೆಂಡ್​ನಲ್ಲೂ ಪವರ್ ಕಟ್ ಇರುವುದರಿಂದ ಬೆಂಗಳೂರಿನ ಜನರು ತತ್ತರಿಸಿದ್ದಾರೆ. ಇಂದು ಕೂಡ ಬೆಂಗಳೂರಿನಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಿದ್ಯುತ್ ಕಡಿತವಾಗಲಿದೆ.

ಇಂದು ಪವರ್ ಕಟ್ ಇರುವ ಏರಿಯಾಗಳು: ಬೆಂಗಳೂರಿನ ಗಾಂಧಿಗ್ರಾಮ, ದೇವಯ್ಯ ಪಾರ್ಕ್, ಇ-ಬ್ಲಾಕ್ ಸುಬ್ರಹ್ಮಣ್ಯನಗರ ಬೀದಿದೀಪ, ಎ- ಬ್ಲಾಕ್ ಸುಬ್ರಹ್ಮಣ್ಯನಗರ, WP ರಸ್ತೆ 15 ನೇ ಕ್ರಾಸ್, 16ನೇ ಕ್ರಾಸ್ ಮಲ್ಲೇಶ್ವರಂ, ಎಲ್ ಜಿ ಹಳ್ಳಿ, ಸೂಲಿಕುಂಟೆ, ಮುತ್ತಾನಲ್ಲೂರು ಕ್ರಾಸ್, ಜುನಸಂದ್ರ ಮುಖ್ಯ ರಸ್ತೆ, ಸನ್ ಸಿಟಿ, ಎಂ.ಎಸ್ ರಾಮಯ್ಯ ನಗರ, ಎಸ್ ಆರಾಧನಾ ಶಾಲೆ ರಾಘವೇಂದ್ರ ಲೇಔಟ್, ಜಿ.ಆರ್ ಲ್ಯಾವೆಂಡರ್ ಅಪಾರ್ಟ್‌ಮೆಂಟ್‌ಗಳು, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಜಿಗಣಿ ಕೈಗಾರಿಕಾ ಪ್ರದೇಶಗಳು, ಜಿಗಣಿ KIADB ಪ್ರದೇಶಗಳು, ಅನಂತನಗರ ಕೈಗಾರಿಕಾ ಪ್ರದೇಶಗಳು, ವೀರಸಂದ್ರ ಕೈಗಾರಿಕಾ ಪ್ರದೇಶಗಳು, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ವಸಂತನರಸಾಪುರ ಕೈಗಾರಿಕಾ ಪ್ರದೇಶಗಳು 2 ಮತ್ತು 3ನೇ ಹಂತದಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದಲೂ ವಿದ್ಯುತ್​ನ ಕಣ್ಣಾಮುಚ್ಚಾಲೆ ಆಟ ಮುಂದುವರೆದಿದೆ. ಕೋರಮಂಗಲ, ಬೊಮ್ಮನಹಳ್ಳಿ, ಎಚ್​ಎಸ್​ಆರ್​ ಲೇಔಟ್, ಜಯನಗರ ಮುಂತಾದ ಭಾಗಗಳಲ್ಲಿ ಎರಡು ದಿನಗಳಿಂದ ಮಧ್ಯಾಹ್ನದವರೆಗೆ ಮಾತ್ರವಲ್ಲದೆ ಸಂಜೆಯ ನಂತರವೂ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆಯಾಗುತ್ತಿದೆ.

ಇನ್ನಷ್ಟು ಬೆಂಗಳೂರಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?