Power Cut: ಬೆಂಗಳೂರಿನ ಜೆಪಿ ನಗರ, ಕುಮಾರಸ್ವಾಮಿ ಲೇಔಟ್ ಸೇರಿ ಹಲವೆಡೆ ಇಂದು ಪವರ್ ಕಟ್

Bengaluru Power Cut: ಇಂದು (ಫೆ. 22) ಕುಮಾರಸ್ವಾಮಿ ಲೇಔಟ್, ಟೀಚರ್ಸ್ ಕಾಲೋನಿ, ಜೆಪಿ ನಗರ, ಡಾಲರ್ಸ್ ಕಾಲೋನಿ, ಚಂದ್ರಾ ಲೇಔಟ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ. 

Power Cut: ಬೆಂಗಳೂರಿನ ಜೆಪಿ ನಗರ, ಕುಮಾರಸ್ವಾಮಿ ಲೇಔಟ್ ಸೇರಿ ಹಲವೆಡೆ ಇಂದು ಪವರ್ ಕಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 22, 2022 | 5:45 AM

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೂಡ ಪವರ್ ಕಟ್ ಸಮಸ್ಯೆ ಎದುರಾಗಲಿದೆ. ಸಿಲಿಕಾನ್ ಸಿಟಿಯ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣೆ ಮತ್ತು ದುರಸ್ಥಿ ಕಾಮಗಾರಿಯಿಂದ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ. ಇಂದು ಬೆಂಗಳೂರಿನ ಯಾವೆಲ್ಲ ಏರಿಯಾಗಳಲ್ಲಿ ಕರೆಂಟ್ ಇರುವುದಿಲ್ಲ ಎಂಬ ಮಾಹಿತಿ ಇಲ್ಲಿದೆ. ಇಂದು (ಫೆಬ್ರವರಿ 22) ಕುಮಾರಸ್ವಾಮಿ ಲೇಔಟ್, ಟೀಚರ್ಸ್ ಕಾಲೋನಿ, ಜೆಪಿ ನಗರ, ಡಾಲರ್ಸ್ ಕಾಲೋನಿ, ಚಂದ್ರಾ ಲೇಔಟ್ ಸೇರಿದಂತೆ ಹಲವು ಏರಿಯಾಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ.

ವಿದ್ಯುತ್ ವ್ಯತ್ಯಯ ಉಂಟಾಗಲಿರುವ ಪ್ರದೇಶಗಳು:

ದಕ್ಷಿಣ ವಲಯ: ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಲಾಲ್‌ಬಾಗ್ ರಸ್ತೆ, ಸಿಎಸ್‌ಐ ಕಾಂಪೌಂಡ್, ಜೆ ಕ್ರಾಡ್ 1 ಮತ್ತು 2 ಕ್ರಾಸ್, ಜರಗನಹಳ್ಳಿ, ಕೃಷ್ಣ ದೇವರಾಯ ನಗರ, ವೈ.ವಿ.ಎನ್.ಐ. ರಸ್ತೆ, ಕುಮಾರಸ್ವಾಮಿ ಲೇಔಟ್, ಟೀಚರ್ಸ್ ಕಾಲೋನಿ, ಕನಕ ಲೇಔಟ್, ಗೌಡನಪಾಳ್ಯ, 4ನೇ ಮುಖ್ಯ, 24ನೇ ಬಿ ಕ್ರಾಸ್ ಕೆಆರ್ ರಸ್ತೆ, 8ನೇ ಕ್ರಾಸ್, 9ನೇ ಮತ್ತು 10ನೇ ಸಿಆರ್‌ಎಸ್ ಜೆಪಿ ನಗರ 1ನೇ ಹಂತ, ಶಾಕಾಂಬರಿ ನಗರ, 9ನೇ ಕ್ರಾಸ್, ಐಜಿ ಸರ್ಕಲ್, ಸಾರಕ್ಕಿ ಮಾರುಕಟ್ಟೆ, ಕೆಟಿ ಅಪಾರ್ಟ್‌ಮೆಂಟ್, ಡಬ್ಲ್ಯುಎಂಎಸ್ ಕಾಂಪೌಂಡ್ ಹಿಂಬದಿ, ಜೆಪಿ ನಗರ 2ನೇ ಹಂತ, 3ನೇ ಹಂತ, 4ನೇ ಹಂತ, 5ನೇ ಹಂತದಲ್ಲಿ ಪವರ್ ಕಟ್ ಇರಲಿದೆ.

ಉತ್ತರ ವಲಯ: ಇಂದು ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ವೈಪಿಆರ್ 1ನೇ ಮುಖ್ಯರಸ್ತೆ, ಮಾಡೆಲ್ ಕಾಲೋನಿ, ಗುರುಮೂರ್ತಿ ರೆಡ್ಡಿ ಕಾಲೋನಿ, ಅಂಬೇಡ್ಕರ್ ನಗರ, ಪೈಪ್ ಲೈನ್ ರಸ್ತೆ, ಮಂಜುನಾಥ ನಗರ (ಫುಲ್ ಫೀಡರ್), ಹೆಸರಘಟ್ಟ ರಸ್ತೆ, ಸ್ಲಂ ಬೋರ್ಡ್ ಕಾಲೇಜು ರಸ್ತೆ, ಮಾ.1ನೇ ರಸ್ತೆಯಿಂದ ಸ್ಲಂ ಬೋರ್ಡ್ ಕಾಲೇಜು ರಸ್ತೆ, ಮಾ.1ನೇ ರಸ್ತೆ ಕೋಗಿಲು, P& T ಕ್ವಾರ್ಟರ್ಸ್, KHB ಕ್ವಾರ್ಟರ್ಸ್, ರಂಕಾ ನಗರ, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐಆರ್ ಲೇಔಟ್ ಸಪ್ತಗಿರಿ ಕಾಲೇಜು ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ.

ಪೂರ್ವ ವಲಯ: ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ, ನಾಗವಾರ ಪಾಳ್ಯ ರಸ್ತೆ, ಪೈ ಲೇಔಟ್, ಕೆಜಿ ಪುರ ಮುಖ್ಯ ರಸ್ತೆ, ಮಾನ್ಸೂನ್ ಪಬ್ಲಿಕ್ ಸ್ಕೂಲ್ ಹತ್ತಿರ, ಉಮರ್ ನಗರ, ಚಾಣಕ್ಯ ಲೇಔಟ್, ನಾಗವಾರ, ಶೋಭಾ (ವಿದ್ಯಾನಗರ), ರಸ್ತೆ, ರವಿಶಂಕರ್ ಶಾಲೆ ಸುತ್ತಮುತ್ತಲಿನ ಪ್ರದೇಶ, ಮುಳ್ಳೂರು ರಸ್ತೆ, ವಿಷ್ಣು ವಿಲಾಸ್ ರಸ್ತೆ, ಕಾಲೇಜ್ ವಿಲಾಸ್ ಲೇಔಟ್ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ.

ಪಶ್ಚಿಮ ವಲಯ: ಬೆಳಗ್ಗೆ 10.30ರಿಂದ ಸಂಜೆ 7 ಗಂಟೆಯವರೆಗೆ ವಿಡಿಯಾ ಲೇಔಟ್, ಬಿಇಎಲ್​ ಅತಿಥಿ ಗೃಹ, ಬಸವೇಶ್ವರ ಲೇಔಟ್, ಚಂದ್ರಾ ಲೇಔಟ್, ಜಿಕೆಡಬ್ಲ್ಯೂ ಲೇಔಟ್, ಪಿಎಫ್ ಲೇಔಟ್, ವಿನಾಯಕ, ಮೈಕೋ ಲೇಔಟ್, ಸಾನೆಗೊರವನಹಳ್ಳಿ 7ನೇ ಮುಖ್ಯ, 7ನೇ ಎ, ಬಿ ಆ್ಯಂಡ್ ಸಿ ಮುಖ್ಯ ರಸ್ತೆ, ಬಸವೇಶ್ವರನಗರ 3ನೇ ಬ್ಲಾಕ್ ಭಾಗಗಳಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಹಲವೆಡೆ ಇಂದು ಕರೆಂಟ್ ಇರಲ್ಲ; ಪವರ್ ಕಟ್ ಇರುವ ಏರಿಯಾಗಳಿವು

Power Cut: ತುಮಕೂರಿನ ಈ ಭಾಗದಲ್ಲಿ ಎರಡು ವಾರ ವಿದ್ಯುತ್ ಕಡಿತ, ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ನೋ ಕರೆಂಟ್

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ