AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut In Bengaluru: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ವಿವರ

ಮಳೆ ಇಲ್ಲದೆ ಕರ್ನಾಟಕದಲ್ಲಿ ಬರಗಾಲ ಆವರಿಸಿದೆ. ಮತ್ತೊಂದೆಡೆ ನೀರಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ಕುಸಿತ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್​ ಶುರುವಾಗಿದ್ದು, ಇದರಿಂದ ರೈತರು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಇಂದು (ಅಕ್ಟೋಬರ್ 19) ಬೆಂಗಳೂರಿನ ಕೆಲ ಪದೇಶದ ಜನರಿಗೂ ವಿದ್ಯುತ್ ಸಮಸ್ಯೆ ಎದುರಾಗಲಿದೆ. ಹಾಗಾದ್ರೆ, ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎನ್ನುವ ವಿವರ ಇಲ್ಲಿದೆ.

Power Cut In Bengaluru: ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 19, 2023 | 7:35 AM

ಮಂಗಳೂರು, (ಅಕ್ಟೋಬರ್ .19): ಮಳೆ ಇಲ್ಲದೆ ಕರ್ನಾಟಕದಲ್ಲಿ ಬರಗಾಲ (Drought) ಆವರಿಸಿದೆ. ಮತ್ತೊಂದೆಡೆ ನೀರಿನ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ಕುಸಿತ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಲೋಡ್​ ಶೆಡ್ಡಿಂಗ್​ ಶುರುವಾಗಿದ್ದು, ಇದರಿಂದ ರೈತರು ಗಾಯದ ಮೇಲೆ ಬರೆ ಎಳೆದಂತಾಗಿದೆ. ಇನ್ನು ಇಂದು (ಅಕ್ಟೋಬರ್ 19) ಬೆಂಗಳೂರಿನ ಕೆಲ ಪದೇಶದ ಜನರಿಗೂ ವಿದ್ಯುತ್ ಸಮಸ್ಯೆ ಎದುರಾಗಲಿದೆ. ಹೌದು.. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (KPTCL) ವಿದ್ಯುತ್ ಸರಬರಾಜು ಕಂಪನಿಗಳು ಕೆಲವು ಪ್ರದೇಶಗಳಲ್ಲಿ ನಿರ್ವಹಣಾ ಕಾರ್ಯಗಳನ್ನು ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಇಂದು (ಗುರುವಾರ) ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ ವಿದ್ಯುತ್ ಸಮಸ್ಯೆ ಎದುರಾಗಲಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ವಿದ್ಯುತ್ ಲೋಡ್​ ಶೆಡ್ಡಿಂಗ್: ಕೊನೆಗೂ ಸತ್ಯ ಒಪ್ಪಿಕೊಂಡ ಡಿಕೆ ಶಿವಕುಮಾರ್

ಇಂದು ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಡಾ ರಾಜ್‌ಕುಮಾರ್ ರಸ್ತೆ, ಸೇಂಟ್ ತೆರೇಸಾ ಆಸ್ಪತ್ರೆ, ಆರ್‌ಪಿಸಿ ಲೇಔಟ್, ನೇತಾಜಿ ಲೇಔಟ್, ಅತ್ತಿಗುಪ್ಪೆ, ಮೌನೇಶ್ವರ ಬಡಾವಣೆ, ಜಯನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು. ಐಗೂರು, ಐಗೂರು ಗೋಳರಹಟ್ಟಿ, ಲಿಂಗದಹಳ್ಳಿ, ಒಡ್ಡನಹಳ್ಳಿ, ದೊಡ್ಡೇರಿ, ದೊಡ್ಡವೀರನಹಳ್ಳಿ, ರಂಗನಪಾಳ್ಯ, ಅಪ್ಪಿನಾಯಕನಹಳ್ಳಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್.ಎಚ್.ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿಅಗ್ರಹರಹಳ್ಳಿ, ಡಿ.ತಿಗದರಹಳ್ಳಿ, ಡಿ.ತಿಗದನಹಳ್ಳಿ, ಡಿ.ತಿಗದನಹಳ್ಳಿ, ದೊಡ್ಡಸಿ. , ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ , ಬಸರಿಹಳ್ಳಿ, ಹುಂಜನಾಳ್ ಮತ್ತು ಬ್ಯಾಡರಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕಳೆದ ವಾರ ಸಹ ಇದೇ ನೆಪ ಹೇಳಿ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಟ್ ಮಾಡಲಾಗಿತ್ತು. ವಿದ್ಯುತ್ ಕೊರತೆ ಇರುವುದರಿಂದ ವಿದ್ಯುತ್ ಕಂಪನಿಗಳು ಕಾರ್ಯ ನಿರ್ವಹಣೆಯ ನೆಪದಲ್ಲಿ ಲೋಡ್​ ಶೆಡ್ಡಿಂಗ್ ಮಾಡುತ್ತಿವೆಯಾ ಎನ್ನುವ ಅನುಮಾನಗಳು ವ್ಯಕ್ತವಾಗಿವೆ.

ಪ್ರತಿವಾರ ಒಂದಲ್ಲ ಒಂದು ಏರಿಯಾಗಳಲ್ಲಿ ಕೆಲ ಕಾರ್ಯನಿರ್ವಹಣೆ ಇರುವುದರಿಂದ ಕೆಲ ಗಂಟೆಗಳ ಕಾಲ ವಿದ್ಯುತ್ ಸಮಸ್ಯೆಯಾಗಲಿದೆ. ಈ ಬಗ್ಗೆ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಪ್ರಕಟಣೆ ಹೊರಡಿಸುತ್ತಲೇ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!