ಬೆಂಗಳೂರು, (ನವೆಂಬರ್ 30): ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಕಾಮಗಾರಿ ನಡೆಸುವುದರಿಂದ ಬೆಂಗಳೂರು (Bengaluru) ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಇಂದು ಅಂದರೆ ನವೆಂಬರ್ 30ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ (Bescom) ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಉತ್ತರ ವಿಭಾಗದ ಪ್ರದೇಶಗಳಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಸಮಸ್ಯೆಯಾಗಲಿದೆ. ಹಾಗಾದ್ರೆ, ಯಾವೆಲ್ಲಾ ಏರಿಯಾಗಳಲ್ಲಿ ಕರೆಂಟ್ ವ್ಯತ್ಯಯವಾಗಲಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೀಡಿ.
ಸಹಕಾರನಗರ ಎ, ಬಿ, ಡಿ, ಇ, ಎಫ್ & ಜಿ ಬ್ಲಾಕ್, ಅಮೃತಹಳ್ಳಿ. ತಲಕಾವೇರಿ ಲೇಔಟ್, BGS ಲೇಔಟ್, ನವ್ಯನಗರ, GKVK ಲೇಔಟ್, ಸಂಪಿಗೆಹಳ್ಳಿ, ಅಗ್ರಹಾರ, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್. ಕೆಂಪಾಪುರ, ಟೆಲಿಕಾಂ ಲೇಔಟ್, ಸಿಂಗಹಳ್ಳಿ 2ನೇ ಹಂತ, ವೆಂಕಟೇಶ್ವರನಗರ, ಕಳ್ಳಿಪಾಳ್ಯ, ಅತ್ತೂರು ಲೇಔಟ್, ತಿರುಮನಹಳ್ಳಿ, ಯಶೋಧಾನಗರ. ಗೋಪಾಲಪ್ಪ ಲೇಔಟ್, ಆರ್ಎಂಝಡ್ ಅಜೂರು ಲೇಔಟ್, ಬ್ರಿಗೇಡ್ ಕ್ಯಾಲಾಡಿಯಂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇನ್ನು ಹೊನ್ನಾವರ, ಇಸ್ತೂರು, ಗಂಡರಗುಳಿಪುರ, ಸಿಂಪಾಡಿಪುರ, ಹೊನ್ನದೇವಪುರ, ಕೋಡಿಹಳ್ಳಿ, ಮಧುರೆ, ಬೀರಯ್ಯನಪಾಳ್ಯ, ಹೊಸಪಾಳ್ಯ, ಮಲ್ಲುಹಳ್ಳಿ, ಕಾಡನೂರು, ಮಡುಗೊಂಡನಹಳ್ಳಿ, ಮಲ್ಲಪಾಡಿಗಟ್ಟ, ತಿಮ್ಮಸಂದ್ರ, ವಡ್ಡಗೆರೆ, ಪುರುಷನಹಳ್ಳಿ, ಆಲೇನಹಳ್ಳಿ, ದ್ಯಾನಬಾವನಹಳ್ಳಿ, ಎಲ್ಎಂ ವಿಂಡ್, ಸೋಂಪುರ ಕೈಗಾರಿಕಾ ಪ್ರದೇಶ, ಭಾರತೀಪುರ ಕಾಲೋನಿ, ದಾಬಸ್ಪೇಟೆ ಕೈಗಾರಿಕಾ ಪ್ರದೇಶ, ಗೊರ್ಲಡಕು ಆನೆಸಿದ್ರಿ, ಜವನಗೊಂಡನಹಳ್ಳಿ, ಕೆಟಿಎನ್ ಹಳ್ಳಿ, ಪಿಲಾಲಿ, ರಂಗನಾಥಪುರ, ಅಡ್ಡಗಲ್, ರಾಯಲ್ಪಾಡು, ಗೌನಿಪಲ್ಲಿ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ