Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

| Updated By: ಆಯೇಷಾ ಬಾನು

Updated on: Sep 13, 2023 | 10:00 AM

ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಇಂದು ನಾಳೆ ಬೆಂಗಳೂರಿನ ಹಲವೆಡೆ ನಿಗದಿತ ಏರಿಯಾ ಹಾಗೂ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಏರಿಯಾಗಳಲ್ಲಿ ನಿಮ್ಮ ಏರಿಯಾ ಇದೆಯಾ ನೋಡಿ.

Bengaluru Power Cut: ಇಂದು ಮತ್ತು ನಾಳೆ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಸೆ.13: ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ(BESCOM) ಹಾಗೂ ಕೆಪಿಟಿಸಿಎಲ್(KPTCL) ಇಂಧನ ಇಲಾಖೆ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆ ಹಲವಾರು ಯೋಜನೆಗಳನ್ನು ಕೈಗೆತ್ತಿಕೊಂಡಿರುವುದರಿಂದ ಇಂದು ನಾಳೆ ಬೆಂಗಳೂರು(Bengaluru Power Cut) ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ತನ್ನ ವೆಬ್‌ಸೈಟ್‌ ಮೂಲಕ ಮಾಹಿತಿ ನೀಡಿದೆ.

ಸೆಪ್ಟೆಂಬರ್ 13ರ ಬುಧವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ನಗರದ ಬಾತಿ ಇಂಡಸ್ಟ್ರೀಸ್, ಗುಡ್ಡದ ಕ್ಯಾಂಪ್, ಚರ್ಚ್ ಕ್ಯಾಂಪ್, ಹಳೇ ಬಾತಿ, ದೊಡ್ಡಬಾತಿ, ಹಳೇ ಚಿಕ್ಕನಹಳ್ಳಿ, ಹೊಸ ಚಿಕ್ಕನಹಳ್ಳಿ, ಒಬ್ಬಾಜಿಹಳ್ಳಿ, ಹೊಸ ಕಡಲೇಬಾಳು, ಹಳೇ ಕಡಲೇಬಾಳು, ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ವೆಂಕಟೇಶ, ಗೊಲ್ಲರಹಳ್ಳಿ, ಜಿ. ಪಿಲಾಲಿ, ಸೂರಪ್ಪನಹಟ್ಟಿ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್ ಎಚ್ ಪಾಳ್ಯ, ಬೋರಸಂದ್ರ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸೀಬಿ, ದೊಡ್ಡಸೀಬೆಹಳ್ಳಿ, ಸೀಬಿ ಅಗ್ರಹಾರ, ಡಿ.ಉರಗದಹಳ್ಳಿ, ಡಿ. ಟಿಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ, ಬ್ಯಾಡರಹಳ್ಳಿ ಪೈಪ್‌ಲೈನ್ ಮತ್ತು ವಿಜಯನಗರ.

ಇದನ್ನೂ ಓದಿ:ಇಂದು ಬೆಂಗಳೂರಿನ ಅರ್ಧ ಭಾಗಕ್ಕೆ ನೀರಿಲ್ಲ, ನಿಮ್ಮ ಏರಿಯಾ ಇದೆಯಾ? 

ಸೆಪ್ಟೆಂಬರ್ 14ರ ಗುರುವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಬಸಾಪುರ, ಮಲ್ಲಾಡಿಹಳ್ಳಿ, ಆರ್ ನುಲೇನೂರು, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಗೊರ್ಲಡಕು, ಆನೆಸಿದ್ರಿ, ಜವನಗೊಂಡನಹಳ್ಳಿ, ಕೆ.ಟಿ.ಎನ್.ಹಳ್ಳಿ, ಪಿಲಾಲಿ, ರಂಗನಾಥಪುರ, ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಬೈಲದನಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ , ಸೀಬಿ ಅಗ್ರಹಾರ, ದೊಡ್ಡಸೀಬಿ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಯತ್ತಪ್ಪನ ಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್, ಬ್ಯಾಡರಹಳ್ಳಿ, 1ನೇ ಎನ್ ಬ್ಲಾಕ್, 6, 7, 8ನೇ ಅಡ್ಡರಸ್ತೆ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ & 9ನೇ ಮುಖ್ಯ, ಹಂಪಿ ನಗರ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ