ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್​ಸೈಟ್​ನಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ. ಅದರಂತೆ, ನಗರದ ಬಾತಿ ಇಂಡಸ್ಟ್ರೀಸ್​​, ಗುಡ್ಡದ ಕ್ಯಾಂಪ್​, ಚರ್ಚ್​​ ಕ್ಯಾಂಪ್ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಇಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
ಇಂದು ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Rakesh Nayak Manchi

Updated on: Sep 14, 2023 | 6:59 AM

ಬೆಂಗಳೂರು, ಸೆ.14: ವಿದ್ಯುತ್ ಸರಬರಾಜು ಕಂಪನಿಗಳಾದ ಬೆಸ್ಕಾಂ (BESCOM) ಹಾಗೂ ಕೆಪಿಟಿಸಿಎಲ್ (KPTCL) ಇಂಧನ ಇಲಾಖೆ ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆ ನಗರದ ಬಾತಿ ಇಂಡಸ್ಟ್ರೀಸ್​​, ಗುಡ್ಡದ ಕ್ಯಾಂಪ್​, ಚರ್ಚ್​​ ಕ್ಯಾಂಪ್ ಸೇರಿದಂತೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ನಗರದ ಬಾತಿ ಇಂಡಸ್ಟ್ರೀಸ್​​, ಗುಡ್ಡದ ಕ್ಯಾಂಪ್​, ಚರ್ಚ್​​ ಕ್ಯಾಂಪ್​, ಹಳೇ ಚಿಕ್ಕನಹಳ್ಳಿ, ಹೊಸ ಚಿಕ್ಕನಹಳ್ಳಿ, ಒಬ್ಬಾಜಿಹಳ್ಳಿ, ಮಲ್ಲಾಡಿಹಳ್ಳಿ, ಹೊಸ ಕಡಲೇಬಾಳು, ಹಳೇ ಕಡಲೇಬಾಳು, ಆರ್.ನುಲೇನೂರು, ಬಸಾಪುರ, ಗೌಡಿಹಳ್ಳಿ, ಗೊಲ್ಲರಹಳ್ಳಿ, ಕುಂಟೇಗೌಡನಹಳ್ಳಿ, ಸೂರಪ್ಪನಹಟ್ಟಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್​.ಹೆಚ್.ಪಾಳ್ಯ, ಬೋರಸಂದ್ರ, ಬ್ಯಾಡರಹಳ್ಳಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಇದನ್ನೂ ಓದಿ: ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಟಿಕೆಟ್ ಇಲ್ಲದೆ ಪಯಾಣಿಸಿದ 3208 ಪ್ರಯಾಣಿಕರಿಗೆ ದಂಡ ಹಾಕಿದ ಕೆಎಸ್ಆರ್​ಟಿಸಿ; ಬಂದ ಮೊತ್ತವೆಷ್ಟು ಗೊತ್ತಾ?

ದಾಸರಹಳ್ಳಿ, ಹುಂಜನಾಳ, ವೆಂಕಟಾಪುರ, ಗೌಡಿಹಳ್ಳಿ, ಗೊಲ್ಲರಹಳ್ಳಿ, ವೆಂಕಟೇಶಪುರ, ಹುಲಿಕೆರೆ, ಬೈಲದನಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದುರ್ಗದಹಳ್ಳಿ, ತಿಪ್ಪನಹಳ್ಳಿ, ಬೋರಸಂದ್ರ, ಕಲ್ಲಶೆಟ್ಟಿಹಳ್ಳಿ, ಬ್ಯಾಡರಹಳ್ಳಿ, ರಾಜಾಜಿನಗರ 8ನೇ ಅಡ್ಡರಸ್ತೆ, ರಾಜಾಜಿನಗರ 19ನೇ ಅಡ್ಡರಸ್ತೆ, ಹಂಪಿನಗರ, RPC ಲೇಔಟ್‌, ಅತ್ತಿಗುಪ್ಪೆಯಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ