Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನರಿಗೆ ಕರೆಂಟ್ ಶಾಕ್ ನಿಶ್ಚಿತ: ಜುಲೈ 1ರಿಂದ ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ, ಎಷ್ಟು?

ಕಳೆದ ಎರಡು ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದ್ಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದು ಎಸ್ಕಾಂಗಳ ಮನವಿ ಮೇರೆಗೆ KERC ದರ ಏರಿಕೆ ಮಾಡಲಿದೆ.

ರಾಜ್ಯದ ಜನರಿಗೆ ಕರೆಂಟ್ ಶಾಕ್ ನಿಶ್ಚಿತ: ಜುಲೈ 1ರಿಂದ ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ, ಎಷ್ಟು?
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jun 30, 2022 | 2:46 PM

ಬೆಂಗಳೂರು: ತರಕಾರಿ ಬೆಲೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದು ಹೈರಾಣಿಗಿರುವ ರಾಜ್ಯದ ಜನತೆಗೆ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ನಾಳೆಯಿಂದ ರಾಜ್ಯದ ಜನರ ಜೇಬಿಗೆ ಕತ್ತರಿ ಬೀಳಲಿದೆ. ರಾಜ್ಯದಲ್ಲಿ ಜುಲೈ 1ರಿಂದ ಮತ್ತೆ ವಿದ್ಯುತ್ ದರ ಏರಿಕೆಯಾಗಲಿದೆ(Power Tariff Hike).

ಜುಲೈ 1ರಿಂದ ಪ್ರತಿ ಯೂನಿಟ್ ವಿದ್ಯುತ್ ಬಳಕೆಗೆ 19-31 ರೂಪಾಯಿ ಹೆಚ್ಚಳವಾಗಲಿದೆ. ಪ್ರತಿ ತಿಂಗಳು 100 ಯೂನಿಟ್ ಬಳಸುವ ಗ್ರಾಹಕರು ಇನ್ಮುಂದೆ 19 ರಿಂದ 31 ರೂ. ಪಾವತಿಸಬೇಕು. ಕಳೆದ ಎರಡು ವರ್ಷಗಳಲ್ಲಿ ಕಲ್ಲಿದ್ದಲು ದರ ಹೆಚ್ಚಳ ಹಿನ್ನೆಲೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸದ್ಯ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದ್ದು ಎಸ್ಕಾಂಗಳ ಮನವಿ ಮೇರೆಗೆ KERC ದರ ಏರಿಕೆ ಮಾಡಲಿದೆ. ಇದನ್ನೂ ಓದಿ: Karnataka Bank FD Interest Rates: ಕರ್ಣಾಟಕ ಬ್ಯಾಂಕ್​ನಿಂದ ಠೇವಣಿ ಬಡ್ಡಿ ದರಗಳ ಏರಿಕೆ

ಹಾಗಾದ್ರೆ ಎಸ್ಕಾಂಗಳು ಎಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು? ಪ್ರತಿ ಯೂನಿಟ್‍ಗೆ 38 ರಿಂದ 55 ಪೈಸೆಗೆ ಪ್ರಸ್ತಾವನೆ ಕೋರಲಾಗಿತ್ತು. -ಬೆಸ್ಕಾಂ 55.28 ಪೈಸೆ -ಮೆಸ್ಕಾಂ 38.98 ಪೈಸೆ -ಸೆಸ್ಕಾಂ 40.47 ಪೈಸೆ -ಹೆಸ್ಕಾಂ 49.54 ಪೈಸೆ -ಗೆಸ್ಕಾಂ 39.36 ಪೈಸೆ

ವಿದ್ಯುತ್ ದರ ಹೆಚ್ಚಳಕ್ಕೆ ಪ್ರಮುಖ ಕಾರಣ ಏನು? -ಶಾಖೋತ್ಪನ್ನ ವಿದ್ಯುತ್ ಘಟಕಗಳಲ್ಲಿ ಉತ್ಪಾದನೆಯ ವೆಚ್ಚ ಹೆಚ್ಚಳ. -ಹೊರೆ ಕಡಿಮೆಯಾದ ಕೂಡಲೇ ಬೆಲೆಗಳು ವಾಪಸ್ ಯಥಾಸ್ಥಿತಿಗೆ ಬರುವ ಸಾಧ್ಯತೆ -ಕಲ್ಲಿದ್ದಲು ಅಭಾವ ಹಾಗೂ ದರ ಕೂಡ ಹೆಚ್ಚಳವಾಗಿದೆ. -ಆರ್ಥಿಕವಾಗಿ ನಷ್ಟದಲ್ಲಿರುವ ಎಸ್ಕಾಂಗಳು ತಾತ್ಕಾಲಿಕ ಮಟ್ಟಕ್ಕೆ ದರ ಹೆಚ್ಚು ಮಾಡಲಾಗಿದೆ.

ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ