AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು: ಯುಟಿ ಖಾದರ್​

ಬೆಂಗಳೂರಿನ ಕೋಗಿಲು ಪ್ರೆಸಿಡೆನ್ಸಿ ಪಿಯು ಕಾಲೇಜಿನ ಬೀಳ್ಕೊಡುಗೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ ಅವರು ವಿದ್ಯಾರ್ಥಿಗಳಿಗೆ ಪ್ರೇರಣಾತ್ಮಕ ಮಾರ್ಗದರ್ಶನ ನೀಡಿದರು. ಕಳೆದ ವರ್ಷದ ರಾಜ್ಯಮಟ್ಟದ ರ್ಯಾಂಕರ್‌ಗಳು ಮತ್ತು ಈ ವರ್ಷದ ಕ್ರೀಡಾ ಚಾಂಪಿಯನ್‌ಗಳನ್ನು ಸನ್ಮಾನಿಸಲಾಯಿತು. ಪ್ರೆಸಿಡೆನ್ಸಿ ಫೌಂಡೇಶನ್ ಮತ್ತು ಆಡಳಿತ ಮಂಡಳಿಯವರು ಈ ಸಮಾರಂಭವನ್ನು ಆಯೋಜಿಸಿದ್ದರು. ಪೋಷಕರ ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಲಾಯಿತು.

ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ದೊಡ್ಡದು: ಯುಟಿ ಖಾದರ್​
ಯುಟಿ ಖಾದರ್​
ವಿವೇಕ ಬಿರಾದಾರ
|

Updated on: Jan 17, 2025 | 1:28 PM

Share

ಬೆಂಗಳೂರು, ಜನವರಿ 17: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಶಿಕ್ಷಣ ಬಹಳ ಮಹತ್ವವಾದದು. ವಿದ್ಯಾರ್ಥಿಗಳು ರಾಷ್ಟ್ರದ ಭವಿಷ್ಯವನ್ನು ರೂಪಿಸುತ್ತಾರೆ. ವಿದ್ಯಾರ್ಥಿಗಳು ಸರಿಯಾದ ಮಾರ್ಗವನ್ನು ಅನುಸರಿಸಬೇಕು. ಕುಟುಂಬಕ್ಕೆ ಮತ್ತು ಸಮಾಜಕ್ಕೆ ಆಸ್ತಿಯಾಗುವುದರ ಜೊತೆಗೆ ಉತ್ತಮ ನಾಗರಿಕರಾಗಬೇಕು ಎಂದು ವಿದ್ಯಾರ್ಥಿಗಳಿಗೆ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್ (UT Khadhar)​ ಸಲಹೆ ನೀಡಿದರು. ಬೆಂಗಳೂರಿನ ಕೋಗಿಲುನಲ್ಲಿರುವ ಪ್ರೆಸಿಡೆನ್ಸಿ ಪಿಯು ಕಾಲೇಜಿನ ಬೀಳ್ಕೊಡುಗೆ ಸಮಾರಂಭದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಲ್ಮಾನ್ ಅಹಮದ್, ತಮ್ಮ ಮಕ್ಕಳ ಶಿಕ್ಷಣದೊಂದಿಗೆ ಪ್ರೆಸಿಡೆನ್ಸಿ ಪಿಯು ಕಾಲೇಜಿನಲ್ಲಿ ವಿಶ್ವಾಸವಿಟ್ಟ ಪೋಷಕರಿಗೆ ವಿಶೇಷವಾಗಿ ಕೃತಜ್ಞತೆ. ಸಂಸ್ಥೆಯಿಂದ ಉತ್ತೀರ್ಣರಾದ ನಂತರವೂ ಈ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡ ಈ ಸನ್ಮಾನ ಸಮಾರಂಭವು ಆಡಳಿತ ಮಂಡಳಿಗೆ ಭಾವನಾತ್ಮಕ ಕ್ಷಣ ಎಂದು ಹೇಳಿದರು.

ಈ ಸಮಾರಂಭದಲ್ಲಿ ಪ್ರೆಸಿಡೆನ್ಸಿ ಫೌಂಡೇಶನ್ನ ಅಧ್ಯಕ್ಷೆ ಕೌಸರ್ ನಿಸ್ಸಾರ್ ಅಹಮದ್ ಅವರು ಕಳೆದ ಶೈಕ್ಷಣಿಕ ವರ್ಷದ ರಾಜ್ಯಕ್ಕೆ ರ್ಯಾಂಕ್ ಪಡೆದವರನ್ನು ಮತ್ತು ಈ ವರ್ಷದ ಕ್ರೀಡಾ ಚಾಂಪಿಯನ್​ಗಳನ್ನು ಸನ್ಮಾನಿಸಿದರು. ಇದೇ ವೇಳೆ, ಡಾ. ನಿಸ್ಸಾರ್ ಅಹಮದ್ ನೇತೃತ್ವದ ಪ್ರೆಸಿಡೆನ್ಸಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳನ್ನು ಮುನ್ನಡೆಸುತ್ತಿರುವ ಉಪಾಧ್ಯಕ್ಷ ಸಲ್ಮಾನ್ ಅಹ್ಮದ್ ಅವರನ್ನು ಅಭಿನಂದಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್