AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: ರಾಜ್ಯಕ್ಕೆ ಬಂತು ಬ್ಯಾಲೆಟ್ ಬಾಕ್ಸ್

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ವಿ.ರಾಘವೇಂದ್ರ, ಬಿ.ಎಸ್.ಮಹಾಲಿಂಗೇಶ್ ನೇತೃತ್ವದ ತಂಡ ದೆಹಲಿಯಿಂದ 8:30 ರ ವಿಮಾನದಲ್ಲಿ ಕೆಐಎಬಿ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಮತದಾನದ ಬ್ಯಾಲೆಟ್ ಪೇಪರ್, ವಿಶೇಷ ಪೆನ್ ಸೇರಿದಂತೆ ಅವಶ್ಯಕ ಸಾಮಾಗ್ರಿಗಳನ್ನು ಬೆಂಗಳೂರಿಗೆ ತಂದಿದ್ದಾರೆ.

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ: ರಾಜ್ಯಕ್ಕೆ ಬಂತು ಬ್ಯಾಲೆಟ್ ಬಾಕ್ಸ್
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Jul 12, 2022 | 11:00 PM

Share

ಬೆಂಗಳೂರು: ಜುಲೈ 18ರಂದು ರಾಷ್ಟ್ರಪತಿ ಚುನಾವಣೆ (Presidential Election) ನಡೆಯಲಿದ್ದು, ವಿ.ರಾಘವೇಂದ್ರ, ಬಿ.ಎಸ್.ಮಹಾಲಿಂಗೇಶ್ ನೇತೃತ್ವದ ತಂಡ ದೆಹಲಿಯಿಂದ (Delhi) 8:30 ರ ವಿಮಾನದಲ್ಲಿ ಕೆಐಎಬಿ ಮೂಲಕ ಬೆಂಗಳೂರಿಗೆ (Bengaluru) ಆಗಮಿಸಿದ್ದು, ಮತದಾನದ ಬ್ಯಾಲೆಟ್ ಪೇಪರ್, ವಿಶೇಷ ಪೆನ್ ಸೇರಿದಂತೆ ಅವಶ್ಯಕ ಸಾಮಾಗ್ರಿಗಳನ್ನು ಬೆಂಗಳೂರಿಗೆ ತಂದಿದ್ದಾರೆ. ಪೊಲೀಸ್ ಭದ್ರತೆಯೊಂದಿಗೆ ವಿಧಾನಸೌಧಕ್ಕೆ ತಲುಪಿದ್ದು,  ವಿಧಾನಸೌಧದ (Vidhana Soudha) ಕೊಠಡಿ ಸಂಖ್ಯೆ 108 ರಲ್ಲಿ ಸ್ಥಾಪಿಸಿರುವ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ರಾಷ್ಟ್ರಪತಿ ಚುನಾವಣಾ ಸಹಾಯಕಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಉಪಸ್ಥಿತರಿದ್ದರು. ಜುಲೈ 18ರಂದು ವಿಧಾನಸೌಧದಲ್ಲಿ ನಡೆಯುವ ಮತದಾನ ಪ್ರಕ್ರಿಯೆಯಲ್ಲಿ ರಾಜ್ಯದ 224 ಶಾಸಕರು, ಓರ್ವ ಸಂಸದರು ಮತದಾನ ಮಾಡಲಿದ್ದಾರೆ. ಅನಾರೋಗ್ಯದ ಕಾರಣ ಚಾಮರಾಜನಗರ ಸಂಸದ ಶ್ರೀನಿವಾಸ ಪ್ರಸಾದ್ ಬೆಂಗಳೂರಿನಲ್ಲೇ ಮತದಾನ ಮಾಡಲಿದ್ದಾರೆ.

ಶ್ರೀನಿವಾಸ ಪ್ರಸಾದ್ ಮನವಿ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅನುಮತಿ ನೀಡಿದೆ. ಉಳಿದ 27 ಸಂಸದರು ದೆಹಲಿಯಲ್ಲಿ ಮತದಾನ ಮಾಡಲಿದ್ದಾರೆ.

Published On - 11:00 pm, Tue, 12 July 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್