AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

545 ಪಿಎಸ್ಐ ನೇಮಕ ಅಕ್ರಮ: ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಪ್ಲ್ಯಾನ್

ಸಿಐಡಿ(CID) ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

545 ಪಿಎಸ್ಐ ನೇಮಕ ಅಕ್ರಮ: ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಪ್ಲ್ಯಾನ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 08, 2022 | 4:08 PM

Share

ಬೆಂಗಳೂರು: 545 ಪಿಎಸ್ಐ ಪರೀಕ್ಷಾ ಅಕ್ರಮ ನೇಮಕಾತಿ(PSI Recruitment Scam) ಪ್ರಕರಣಕ್ಕೆ ಸಂಬಂಧಿಸಿ ಮಹತ್ತರ ಬೆಳವಣಿಗೆಗಳು ಆಗುತ್ತಿವೆ. ಸದ್ಯ ಸಿಐಡಿ(CID) ಅಧಿಕಾರಿಗಳ ತನಿಖೆ ಚುರುಕುಗೊಂಡಿದ್ದು ಪ್ರಮುಖ 8 ಆರೋಪಿಗಳನ್ನ ವಶಕ್ಕೆ ಪಡೆಯಲು ಸಿಐಡಿ ಅಧಿಕಾರಿಗಳು ಮುಂದಾಗಿದ್ದಾರೆ.

ಕಿಂಗ್ ಪಿನ್ R.D ಪಾಟೀಲ್ ಹಣ ನೀಡಿ ಡೀಲ್ ಖುದುರಿಸಿದ್ದ ಅಭ್ಯರ್ಥಿಗಳು ಸೇರಿದಂತೆ ಶರಣಬಸವೇಶ್ವರ ಆರ್ಟ್ಸ್, ಸೈನ್ಸ್ ಕಾಮರ್ಸ್ ಹಾಗೂ ಎಂ.ಎಸ್ ಇರಾನಿ ಕಾಲೇಜಿನಲ್ಲಿ ಎಕ್ಸಾಂ ಬರೆದಿದ್ದ ಅಭ್ಯರ್ಥಿಗಳನ್ನು ಸಿಐಡಿ ವಶಕ್ಕೆ ಪಡೆಯಲು ಮುಂದಾಗಿದೆ. ಆರೋಪಿಗಳಾದ ಕಲ್ಲಪ್ಪ, ಸಿದ್ದುಗೌಡ, ಈರಪ್ಪ, ಸೋಮನಾಥ, ರವಿರಾಜ, ಶ್ರೀಶೈಲ, ಭಗವಂತ್ ರಾಯ್ ನ‌ನ್ನ ವಶಕ್ಕೆ ಪಡೆಯಲು ಸಿಐಡಿ ಸಿದ್ಧತೆ ಮಾಡಿಕೊಂಡಿದೆ.

  1. ಸಿದ್ಧುಗೌಡ – ಆರ್ ಡಿ ಪಾಟೀಲ್ ಸಂಬಂಧಿ ಹಾಗೂ ಹೆಲ್ತ್ ಡಿಪಾರ್ಟ್‌ಮೆಂಟ್ ನಲ್ಲಿ ಎಫ್ಡಿಎಯಾಗಿ ಕೆಲಸ ಮಾಡುತ್ತಿದ್ದಾರೆ.
  2. ಕಲ್ಲಪ್ಪ -ಪೊಲೀಸ್ ಕಾನ್ಸ್ ಟೇಬಲ್
  3. ಸೋಮನಾಥ -ವ್ಯಸವಾಯ ಮಾಡಿಕೊಂಡಿದ್ದಾರೆ
  4. ವಿಜಯ್ ಕುಮಾರ್-ಖಾಸಗಿ ಕಂಪೆನಿಯಲ್ಲಿ ಕೆಲಸ
  5. ರವಿರಾಜ -ಮೊದಲನೇ ರ್ಯಾಂಕ್ ಪಡೆದಿರುವ ಆರೋಪಿ
  6. ಶ್ರೀಶೈಲ -ಪದವೀಧರ, ಪಿಎಸ್ ಐ ಹುದ್ದೆ ಡೀಲ್ ಮಾಡಿದ್ದ
  7. ಭಗವಂತರಾಯ್ -ಬೆಂಗಳೂರಿನಲ್ಲಿ ಐಟಿ ಉದ್ಯೋಗಿಯಾಗಿ ಕೆಲಸ
  8. ಈರಪ್ಪ -ಅಡುಗೆಭಟ್ಟನಾಗಿ ಕೆಲಸಮಾಡಿಕೊಂಡಿದ್ದಾರೆ. ಈ 8 ಜನರಿಂದ 6 ಕೋಟಿಯಷ್ಟು ಹಣವನ್ನ R.D ಪಾಟೀಲ್ ಸಂಗ್ರಹಿಸಿದ್ದಾಗಿ ತನಿಖೆ ವೇಳೆ ಮಾಹಿತಿ ಬಹಿರಂಗವಾಗಿದೆ. R.D ಪಾಟೀಲ್ ಎಲ್ಲರ ಬಳಿಯೂ ಹಣ ಪಡೆದು ಬ್ಲೂ ಟೂಥ್ ಡಿವೈಸ್ ನೀಡಿದ್ದ. ಹೀಗಾಗಿ ಸಿಐಡಿ ಅಧಿಕಾರಿಗಳು ಈ 8 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಮುಂದಾಗಿದ್ದಾರೆ.

Published On - 4:08 pm, Mon, 8 August 22

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!